Child Abuse Case

ತಾಯಿಯೊಬ್ಬಳು ಮಗುವಿಗೆ ಸುಟ್ಟು ಗಾಯ ಮಾಡಿದ್ದ ಪ್ರಕರಣ; ಶಿಕ್ಷೆ ಪ್ರಕಟ

ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ. ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ…

Read more

4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ 3 ವರ್ಷಗಳ ಕಾಲ ಶಿಕ್ಷೆ ಮತ್ತು 10 ಸಾವಿರ ರೂ ದಂಡ

ಮಂಗಳೂರು : 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 3 ವರ್ಷಗಳ ಕಾಲ ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಫೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.…

Read more

ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿ ಖುಲಾಸೆ

ಉಡುಪಿ : ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. 2022 ಹಾಗೂ 2023ರಲ್ಲಿ ಎರಡು ಬಾರಿ ಆರೋಪಿಯು ಸಂತ್ರಸ್ತೆಯನ್ನು ಪುಸಲಾಯಿಸಿ ಆಕೆಯ…

Read more

ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

ಮಂಗಳೂರು : ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯದ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸವಣಾಲು ಗ್ರಾಮದ ಸದಾಶಿವ (31) ಶಿಕ್ಷೆಗೊಳಗಾದ ಅಪರಾಧಿ. ಬಾಲಕಿಯ…

Read more