Child Abuse

ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನ ಮೇಲೆ ಹಲ್ಲೆ!

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆಯ ತ್ವೈಬಾ ಗಾರ್ಡನ್ ಮುಖ್ಯಸ್ಥ ಸಅದಿ ಕಿಲ್ಲೂರು ಎಂಬಾತ ಬಾಲಕನ ಮೇಲೆ ಹಿಂಸೆ ನಡೆಸಿದ ಆರೋಪ ಕೇಳಿಬಂದಿದೆ. ಬಾಲಕನ ಮೈ ಮೇಲೆ ಬರೆ ಬರುವ ರೀತಿಯಲ್ಲಿ ಏಟು ನೀಡಲಾಗಿದೆ ಎನ್ನಲಾಗಿದ್ದು, ಬಾಲಕನ ಸ್ಥಿತಿ…

Read more

ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರು ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ

ಉಡುಪಿ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಮೂಲದ ಪ್ರವೀಣ್‌ ಕುಮಾರ್‌ (20) ಮತ್ತು ಅಜಯ್‌ ಕುಮಾರ್‌ (19) ಅಪರಾಧಿಗಳೆಂದು ಘೋಷಿಸಿದ ಜಿಲ್ಲಾ ವಿಶೇಷ ನ್ಯಾಯಾಲಯ, ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ…

Read more

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ

ಕೋಟ : ಕೋಟ ಬನ್ನಾಡಿ ಸಮೀಪದ ಹರೀಶ್ ಪೂಜಾರಿ ಎಂಬಾತ ಸಂಬಂಧಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಾಲಕಿ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬನ್ನಾಡಿ ಹರೀಶ್ ಪೂಜಾರಿ ಎಂಬಾತನನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ…

Read more

ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ!? ಚಿಕಿತ್ಸೆ ಪಡೆಯುತ್ತಿರುವ ಪ್ರಜ್ಞಾಹೀನ‌ ಸ್ಥಿತಿಯಲ್ಲಿರುವ ಮಗು

ಉಡುಪಿ : ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 3 ವರ್ಷ 9 ತಿಂಗಳ ಮಗುವನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಮಗುವಿಗೆ…

Read more

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ-ಆರೋಪಿಗೆ 20 ವರ್ಷಗಳ ಕಠಿನ ಶಿಕ್ಷೆ

ಉಡುಪಿ : ಬೈಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2023ರ ಜುಲೈ ತಿಂಗಳಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20ವರ್ಷಗಳ ಕಠಿನ ಶಿಕ್ಷೆ ವಿಧಿಸಿ…

Read more

ಬಾಲಕಿಯ ಮೇಲೆ ಅತ್ಯಾಚಾರ ಆರೋಪ : ಪ್ರಕರಣ ದಾಖಲು

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಮನೆಯ ಯುವಕನೊಬ್ಬ ಅತ್ಯಾಚಾರವೆಸಗಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷ ವಯಸ್ಸಿನ ಬಾಲಕಿಯ ಪಕ್ಕದ ಮನೆಯಲ್ಲಿ ರೋಶನ್ ಎಂಬಾತ ವಾಸವಾಗಿದ್ದು, ಈತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ,…

Read more