Child Development

Autism Society of Udupi ಸಂವೇದ ಪೋಷಕರ ಸಭೆ ಹಾಗೂ ಮೊದಲ ಸುದ್ದಿಪತ್ರ ಬಿಡುಗಡೆ

ಉಡುಪಿ : Autism Society of Udupi, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್ ಉಡುಪಿ, ಮತ್ತು ರೋಟರಿ ಕ್ಲಬ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಸಂವೇದ ಪೋಷಕರ ಮಾಸಿಕ ಸಭೆ – 4 ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.…

Read more

ಮಕ್ಕಳಿಗೆ ಜನ್ಮ ನೀಡುವ ಜತೆಗೆ ಸಂಸ್ಕಾರಯುತವಾಗಿ ಬೆಳೆಸುವ ಬಗ್ಗೆಯೂ ಪೋಷಕರು ಕಾಳಜಿ ವಹಿಸಬೇಕು : ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು

ಉಡುಪಿ : ಆದರ್ಶ ಆಸ್ಪತ್ರೆ ವತಿಯಿಂದ ಉಡುಪಿ ಕ್ಲೌಡ್ ನೈನ್ ಫರ್ಟಿಲಿಟಿ ಆಸ್ಪತ್ರೆ ಬೆಂಗಳೂರು ಸಹಭಾಗಿತ್ವದಲ್ಲಿ ಫರ್ಟಿಲಿಟಿ ಕ್ಲೀನಿಕ್ ಆರಂಭಿಸಿದ್ದು, ಇದರ ಉದ್ಘಾಟನಾ ಸಮಾರಂಭ ಆದರ್ಶ ಆಸ್ಪತ್ರೆಯಲ್ಲಿ ನೆರವೇರಿತು. ದೀಪ ಬೆಳಗಿಸಿದ ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮಾತನಾಡಿ, ಆದರ್ಶ…

Read more

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ…

Read more

ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ; ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ : ವಿಧಾನ ಪರಿಷತ್‌‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ…

Read more

ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ…

Read more

ಮಂಗಳೂರು MSPTCಗೆ ಸಚಿವೆ ಹೆಬ್ಬಾಳ್ಕರ್ ದಿಢೀರ್ ಭೇಟಿ; ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸೂಚನೆ

ಮಂಗಳೂರು : ಮಂಗಳೂರು ಹೊರವಲಯದ ಮೂಡುಶೆಡ್ಡೆ-ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ)ಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ…

Read more

ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ಧಿ ಕೇಳಿ ದಿಗ್ಭ್ರಮೆಯಾಗಿದೆ : ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕನ್ನಡದ‌ ಬೆಳ್ಳಿತೆರೆ, ಕಿರುತೆರೆಯಲ್ಲಿ ನಟಿಸಿದ್ದ ಅಪರ್ಣಾರವರು, ಲಕ್ಷಾಂತರ ಕಾರ್ಯಕ್ರಮಗಳನ್ನು ನಿರೂಪಿಸಿದ್ದರು‌. ನಾನು ಸಚಿವೆಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ನಿರೂಪಣೆ ಮಾಡಿದ್ದರು. ಆತ್ಮೀಯ ಗೆಳತಿ ಅಪರ್ಣಾ ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವನ್ನುಂಟು…

Read more

ಕುತ್ಪಾಡಿ ನೂತನ ಅಂಗನವಾಡಿ ಉದ್ಘಾಟನೆ

ಉಡುಪಿ : ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆ ಭಾಗದಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕಟ್ಟಡವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್‌ಪಾಲ್ ಸುವರ್ಣ…

Read more