ಆಟವಾಡುತ್ತಿದ್ದಾಗ ಹೃದಯಾಘಾತ; ಬಾಲಕ ಸಾವು
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡರ ಪುತ್ರ ಪ್ರಥಮ್ (16)…