Child Rescue

ವಿಜಯಪುರ ಜಿಲ್ಲೆಯ ಮನೆಯಿಂದ ಹೊರದಬ್ಬಲ್ಪಟ್ಟ ಬಾಲಕನ ರಕ್ಷಣೆ; ಬಾಲಭವನದಲ್ಲಿ ಪುನರ್ವಸತಿ

ಉಡುಪಿ : ಉಪ್ಪೂರಿನಲ್ಲಿ ಮನೆಯಿಂದ ಹೊರದಬ್ಬಲ್ಪಟ್ಟು ಅಸಹಾಯಕ ಸ್ಥಿತಿಯಲ್ಲಿದ್ದ ವಿಜಯಪುರ ಜಿಲ್ಲೆಯ ಬಾಲಕನನ್ನು ರಕ್ಷಿಸಿರುವ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಅಂಕ ಗಳಿಕೆಯಲ್ಲಿ ಹಿಂದಿದ್ದರಿಂದ ಪೋಷಕರಾಗಿರುವ ಚಿಕ್ಕಪ್ಪ, ಚಿಕ್ಕಮ್ಮ‌‌ ಮನೆಯಿಂದ ಹೊರದಬ್ಬಿದರೆಂದು ಬಾಲಕ ಹೇಳಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ…

Read more

ಬಸ್ಸು ನಿಲ್ದಾಣದಲ್ಲಿ ಹಣ ಯಾಚಿಸುತ್ತಿದ್ದ ‘ನಾಪತ್ತೆಯಾಗಿದ್ದ’ ಬಾಲಕನ ರಕ್ಷಣೆ

ಉಡುಪಿ : ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನ ಅನುಮಾನಸ್ಪದ ಚಲನವಲನ ಗಮನಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಬಾಲಕನನ್ನು ವಶಕ್ಕೆ ಪಡೆದು, ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿರುವ ಘಟನೆ ಇಂದು ಸಂಭವಿಸಿದೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ…

Read more

ದಾರಿಯಲ್ಲಿ ಆಡುತ್ತಿದ್ದ ಮಗು ಕಿಡ್ನ್ಯಾಪ್ – ರೈಲಿನಲ್ಲಿ ಪರಾರಿಯಾಗುತ್ತಿದ್ದ ಆರೋಪಿ 2 ಗಂಟೆಯಲ್ಲೆ ಅರೆಸ್ಟ್

ಮಂಗಳೂರು : ನಗರದ ಪಡೀಲ್ ಅಳಪೆ ಬಳಿ ನಡೆದ ಹೆಣ್ಣುಮಗು ಅಪಹರಣ ಪ್ರಕರಣವನ್ನು ದೂರು ಬಂದ ಕೇವಲ 2ಗಂಟೆಯೊಳಗೆ ಭೇದಿಸಿದ ಕಂಕನಾಡಿ ನಗರ ಠಾಣಾ ಪೊಲೀಸರು ಕಿಡ್ನ್ಯಾಪರ್‌ನನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಅನೀಶ್ ಕುಮಾರ್(49) ಬಂಧಿತ ವ್ಯಕ್ತಿ. ಅಳಪೆ…

Read more