Child Rights

ಪಡುಬಿದ್ರೆ ಬಾಲಕರಿಗೆ ಹಲ್ಲೆ; ಮೂರು ಪ್ರಕರಣ ದಾಖಲು…!

ಉಡುಪಿ : ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ರೈಲ್ವೆ ಟ್ರ್ಯಾಕ್ ಬಳಿಯ ಬಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿರುತ್ತದೆ. ಈ ಸೊತ್ತುಗಳು ರೈಲ್ವೆ ಇಲಾಖೆಗೆ ಸೇರಿದ್ದರಿಂದ ಈ ಬಗ್ಗೆ ಕೊಂಕಣ್ ರೈಲ್ವೆ ಕಾನೂನು…

Read more

ಮಕ್ಕಳ ರಕ್ಷಣೆಗಿರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ

ಉಡುಪಿ : ಮಕ್ಕಳ ರಕ್ಷಣೆಗೆಂದು ಜಾರಿಗೊಳಿಸಿದ ಕಾಯ್ದೆ, ಯೋಜನೆ, ನಿಯಮಾವಳಿಗಳು ಕೇವಲ ಸುತ್ತೋಲೆಗಷ್ಟೆ ಸೀಮಿತವಾಗಿರದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು. ರಾಜ್ಯ ಮಕ್ಕಳ…

Read more

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ : ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ (34)ನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ.…

Read more

ದಂಪತಿಗಳು ಕಾನೂನು ಬದ್ಧವಾಗಿ ಮಗುವನ್ನು ದತ್ತು ಪಡೆಯಬಹುದು – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಕೌಟುಂಬಿಕ ವ್ಯವಸ್ಥೆ ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣ ಕಲ್ಪಿಸುತ್ತದೆ. ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ…

Read more

ತಂದೆಯಿಂದ ಅಪ್ರಾಪ್ತ ವಯಸ್ಸಿನ ಪುತ್ರಿಯ ಅತ್ಯಾಚಾರ; ಆರೋಪಿಯ ಬಂಧನ

ಮೂಡುಬಿದಿರೆ : ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಸಂತ್ರಸ್ತೆಯ ತಂದೆಯನ್ನು ಮೂಡುಬಿದಿರೆ ಪೊಲೀಸರು ಪೋಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಪ್ರೌಢಶಾಲೆಯಲ್ಲಿ…

Read more

ಬಾಲಕಿಯ ಅಪಹರಿಸಿ ಲೈಂಗಿಕ ದೌರ್ಜನ್ಯ : ಪೋಕ್ಸೋ ಆರೋಪಿಗೆ 37 ವರ್ಷಗಳ ಕಠಿಣ ಜೈಲು ಶಿಕ್ಷೆ

ಉಡುಪಿ : 2022ರಲ್ಲಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ…

Read more

ಅಪ್ರಾಪ್ತೆಗೆ ಮದುವೆ – ಪತಿ, ಹೆತ್ತವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕಾಪು : ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಪತಿ ಮತ್ತು ಆತನ ಮನೆಯವರ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಚಾಂದನಿ ಕಾತೂನ್‌ ದೂರುದಾರ ಮಹಿಳೆ. ಆಕೆ ಪತಿ ಇಮ್ತಿಯಾಜ್‌ ದೇವನ್‌ ಹಾಗೂ…

Read more

ಅನಾಥ ಮಕ್ಕಳನ್ನು ದತ್ತು ಸ್ವೀಕರಿಸಿದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆಯ ದಂಪತಿಗಳು

ಉಡುಪಿ : ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಅನಾಥ ಮಕ್ಕಳನ್ನು ರಾಜ್ಯದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆ ಮೂಲದ ದಂಪತಿಗಳಿಗೆ ದತ್ತು ನೀಡುವ ಆದೇಶ ಪ್ರತಿಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ತಮ್ಮ ಕಚೇರಿಯಲ್ಲಿ ಸೋಮವಾರ…

Read more

ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅಖಿಲ್ ಹೆಗ್ಡೆ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶ

ಉಡುಪಿ : ಉಡುಪಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ನ್ಯಾಯವಾದಿ ಅಖಿಲ್ ಬಿ.ಹೆಗ್ಡೆ ಮಕ್ಕಳ ವಿರುದ್ಧ ಪ್ರಕರಣಗಳನ್ನು ತೆಗೆದುಕೊಳ್ಳುತ್ತಿರುವ ಕುರಿತು ಕಾನೂನು ರೀತಿಯ ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಸೂಚನೆ…

Read more