Child Safety

ಮಂಗಳೂರಿನಲ್ಲಿ ‌ 13 ವರ್ಷದ ಬಾಲಕಿಯ ಕೊಲೆ

ಮಂಗಳೂರು : ನಗರದ ಜೋಕಟ್ಟೆಗೆ ಚಿಕಿತ್ಸೆಗೆಂದು ಬೆಳಗಾವಿಯಿಂದ‌ ಬಂದಿದ್ದ 13 ವರ್ಷದ ಬಾಲಕಿಯನ್ನು ಕೊಲೆ ಮಾಡಿದ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. 4 ದಿನಗಳ ಹಿಂದೆ ಬೆಳಗಾವಿ ಮೂಲದ ಹನುಮಂತ ಎಂಬವರು ಮನೆಗೆ ಅವರ ತಮ್ಮನ…

Read more

ಬಾಲಕಿಯ ಅಪಹರಿಸಿ ಲೈಂಗಿಕ ದೌರ್ಜನ್ಯ : ಪೋಕ್ಸೋ ಆರೋಪಿಗೆ 37 ವರ್ಷಗಳ ಕಠಿಣ ಜೈಲು ಶಿಕ್ಷೆ

ಉಡುಪಿ : 2022ರಲ್ಲಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ…

Read more

ಅನಾಥ ಮಕ್ಕಳನ್ನು ದತ್ತು ಸ್ವೀಕರಿಸಿದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆಯ ದಂಪತಿಗಳು

ಉಡುಪಿ : ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಅನಾಥ ಮಕ್ಕಳನ್ನು ರಾಜ್ಯದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆ ಮೂಲದ ದಂಪತಿಗಳಿಗೆ ದತ್ತು ನೀಡುವ ಆದೇಶ ಪ್ರತಿಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ತಮ್ಮ ಕಚೇರಿಯಲ್ಲಿ ಸೋಮವಾರ…

Read more