CID Investigation

ಕೋಡಿಯಲ್ಲಿ ಅಂಬರ್ ಗ್ರೀಸ್ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳು; ತಪ್ಪು ಗ್ರಹಿಕೆಯಿಂದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು…!

ಕುಂದಾಪುರ : ಕೋಡಿ ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳನ್ನು ಸ್ಥಳೀಯರು ತಪ್ಪು ಗ್ರಹಿಕೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಡಿ. 18ರಂದು ಮಧ್ಯಾಹ್ನ…

Read more

ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ – ಸಿಐಡಿ ತನಿಖೆ ಚುರುಕು

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಸ್ಟೇಷನ್‌ನಲ್ಲಿ ಸಂಭವಿಸಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಂಡಿದೆ. ಕೇರಳ ರಾಜ್ಯದ ಕೊಲ್ಲಂನ ಬಿಜು ಮೋಹನ್ ಎಂಬಾತ ಲಾಕಪ್‌ನಲ್ಲಿ ಕೊನೆಯುಸಿರೆಳೆದಿದ್ದ. ಕೇರಳದ ಕೊಲ್ಲಂನಿಂದ ಬ್ರಹ್ಮಾವರಕ್ಕೆ ಆಗಮಿಸಿರುವ ಮೃತ ಬಿಜು ಸಂಬಂಧಿಕರು ಸಾವಿನ ಕುರಿತು…

Read more

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ : ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್‌‌ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ…

Read more

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್‌ಡೆತ್ ಪ್ರಕರಣ – ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರ ಎಂಟ್ರಿ

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಂಡಿದೆ.…

Read more

ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು : ಸುನಿಲ್ ಕುಮಾರ್

ಉಡುಪಿ : ಕಾರ್ಕಳದ ಪರಶುರಾಮ ಥೀಂಪಾರ್ಕ್‌ನಲ್ಲಿ ಹನ್ನೊಂದು ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭೆ ಕಲಾಪದಲ್ಲಿ ನೀವು ನನ್ನ ವಿರುದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ 6 ಕೋಟಿ ರೂ!ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ…

Read more