Citizen Rights

ಶೀಘ್ರದಲ್ಲಿ ಬೆಂಗ್ರೆಯ ಹಕ್ಕುಪತ್ರ ಸಮಸ್ಯೆ ಇತ್ಯರ್ಥ : ಶಾಸಕ ಕಾಮತ್

ಮಂಗಳೂರು : ಮಂಗಳೂರಿನ ಬೆಂಗ್ರೆ ಪರಿಸರದಲ್ಲಿ 1994ರಲ್ಲಿ ನೀಡಲಾಗಿದ್ದ ಹಕ್ಕುಪತ್ರಕ್ಕೆ ಖಾತಾ ನೀಡುವುದು ಹಾಗೂ ಈವರೆಗೂ ಹಕ್ಕುಪತ್ರ ಸಿಗದವರಿಗೆ ತೆಗೆಸಿಕೊಡುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿದರು. ಹಕ್ಕುಪತ್ರ…

Read more

ರಾಜ್ಯಪಾಲರ ನಡೆಯ ವಿರುದ್ಧ ಸಹಬಾಳ್ವೆ ಸಂಘಟನೆಯಿಂದ ಪ್ರತಿಭಟನೆ

ಉಡುಪಿ : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಸಹಬಾಳ್ವೆ ಸಂಘಟನೆಯ…

Read more

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹ ಪ್ರಸ್ತಾಪ ಖಂಡನೀಯ, ಅನ್ಯಾಯದ ವಿರುದ್ಧ ಹೋರಾಟ ಅನಿವಾರ್ಯ : ಮಾಜಿ ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿ

ಕಾರ್ಕಳ : ಪ್ರಸಕ್ತ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕೇಂದ್ರವಿದೆ. ರಾಜ್ಯ ಹೆದ್ದಾರಿ ಎಂಬ ಸಬೂಬು ನೀಡಿ ಕೇವಲ 3 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತೊಂದು ಟೋಲ್ ಸಂಗ್ರಹ ಕೇಂದ್ರ ತೆರೆಯಲು ರಾಜ್ಯ ಸರಕಾರ ತಯಾರಿ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದು…

Read more

ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ : ಕ.ರ.ವೇ. ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ

ಕಾಪು : ಹಲವು ವಿಫಲ ಪ್ರಯತ್ನಗಳ ಬಳಿಕ ಇದೀಗ ಮತ್ತೆ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಪಡುಬಿದ್ರಿಯ ಕಂಚಿನಡ್ಕ ಬಳಿ ಟೋಲ್ ಸಂಗ್ರಹಕ್ಕೆ ಆದೇಶ ನೀಡಿದ ಬಗ್ಗೆ ತಿಳಿದುಬಂದಿದ್ದು, ಜನವಿರೋಧಿ ಅದೇಶವನ್ನು 10 ದಿನದೊಳಗೆ ರದ್ದುಪಡಿಸದಿದ್ದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ…

Read more