City Council

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವ ರಹೀಂ ಖಾನ್‌ರವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಪೌರಾಡಳಿತ ಸಚಿವರಾದ ಶ್ರೀ ರಹೀಂ ಖಾನ್ ರವರನ್ನು ಭೇಟಿಯಾಗಿ ಉಡುಪಿ ನಗರಸಭೆಗೆ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ನಗರಸಭೆಗೆ ಪೂರ್ಣಕಾಲಿಕ ಖಾಯಂ ಪೌರಾಯುಕ್ತ ಹುದ್ದೆ ಖಾಲಿ ಇದ್ದು,…

Read more

ಸಂಪೂರ್ಣ ಹದಗೆಟ್ಟ ರಾಷ್ಟೀಯ ಹೆದ್ದಾರಿ ಮಣಿಪಾಲ ಕೆಳ ಪರ್ಕಳ ರಸ್ತೆ : ಶಾಸಕ ಯಶ್‌ಪಾಲ್ ಸುವರ್ಣ ಪರಿಶೀಲನೆ

ಉಡುಪಿ : ರಾಷ್ಟೀಯ ಹೆದ್ದಾರಿ 169‌A ಮಣಿಪಾಲ ಕೆಳ ಪರ್ಕಳ ಭಾಗದಲ್ಲಿ ನ್ಯಾಯಾಲಯದ ತಡೆಯಾಜ್ಞೆಯಿಂದ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಾಕಿ ಇರುವ ಸ್ಥಳದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ದಿನನಿತ್ಯ ಅಪಘಾತಗಳು ನಡೆಯುತ್ತಿರುವ ಹಿನ್ನಲೆ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ…

Read more

ನಗರ‌ಸಭೆ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಉಡುಪಿ : ನಗರಸಭೆಯ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಂದಾಯ ವಿಭಾಗಕ್ಕೆ ಸಂಬಂಧಿಸಿದ ಕಡತಗಳ ತುರ್ತು ವಿಲೇವಾರಿಗೆ ಆದ್ಯತೆ ನೀಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರಸಭೆಯಲ್ಲಿ ಇ – ಖಾತಾ ಅರ್ಜಿಗಳ ಪ್ರಕ್ರಿಯೆ ತೀವ್ರ ವಿಳಂಬವಾಗುತ್ತಿದ್ದು,…

Read more