ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್
ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಉಡುಪಿ : ಅಂಬಾಗಿಲು ಗುಂಡಿಬೈಲು ಭಾಗದ ಜನರ ಬಸ್ಸಿನ ಸಮಸ್ಯೆ ಪರಿಹಾರಗೊಡಿದೆ. ಅಂಬಾಗಿಲು ಗುಂಡಿ ಬೈಲ್‌ನಿಂದ ಉಡುಪಿಗೆ ಹೋಗುವ ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹಾದು ಹೋಗುತ್ತಿದ್ದವು. ಆದ್ದರಿಂದ ಅಂಬಾಗಿಲು ಗುಂಡಿಬೈಲು ಭಾಗದ ಜನರಿಗೆ 15 ವರ್ಷಗಳಿಂದ…
ಮಂಗಳೂರು : ನಗರದ ವಿವಿಧೆಡೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಮಧ್ಯದಲ್ಲಿ ಡಿವೈಡರ್ ಇಲ್ಲದಿರುವ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್, ಟ್ರಾಫಿಕ್ ಕೋನ್‌ಗಳನ್ನು ತೆರವುಗೊಳಿಸಿ ಮತ್ತೆ ಶಾಶ್ವತ ಡಿವೈಡರ್‌ಗಳನ್ನು ನಿರ್ಮಿಸಲಾಗುತ್ತಿದೆ. ನಗರದಲ್ಲಿ 18 ಸ್ಥಳಗಳನ್ನು ಗುರುತಿಸಿ ಪೊಲೀಸ್ ಇಲಾಖೆ ವತಿಯಿಂದ ಮಹಾನಗರ…
ಇತ್ತೀಚೆಗೆ ಸುರಿದ ಭಾರೀ ಗಾಳಿ ಮಳೆಗೆ ನಗರಸಭಾ ವ್ಯಾಪ್ತಿಯ ಹಲವೆಡೆ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ರಸ್ತೆಗಳಲ್ಲಿ ಗುಂಡಿ, ಅಸಮರ್ಪಕ ಚರಂಡಿ ವ್ಯವಸ್ಥೆ ಸಹಿತ ವಿವಿಧ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ತುರ್ತು ಕಾಮಗಾರಿಗಳನ್ನು ನಡೆಸುವಂತೆ ನಗರಸಭೆ ಅಧಿಕಾರಿಗಳಿಗೆ…
ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣರವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅರ್ಜಿಗಳ ಬಗ್ಗೆ ಜುಲೈ 20 ಶನಿವಾರ ಪೂರ್ವಾಹ್ನ 11.30 ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಪ್ರಾಧಿಕಾರದಲ್ಲಿ ಬಾಕಿ ಉಳಿದಿರುವ ಅರ್ಜಿಗಳು,…