Civic Responsibility

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

ಉಡುಪಿ : ಜನರಲ್ಲಿ ಸ್ವಚ್ಛತೆಯ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಸೂಚನೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಾಡಿನ ಜನರ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ…

Read more

ಮನಪಾ ಆಯುಕ್ತರನ್ನು ವಜಾಗೊಳಿಸಲು ಸಿ.ಪಿ.ಐ.ಎಂ ಪ್ರತಿಭಟನೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಮಂಗಳೂರು : ಲೋಕಾಯುಕ್ತ ದಾಳಿಗೊಳಗಾದ ಮಂಗಳೂರು ಮನಪಾ ಆಯುಕ್ತ ಎಲ್.ಸಿ.ಆನಂದ್‌ರನ್ನು ತಕ್ಷಣ ವಜಾಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ ಕಾರ್ಯಕರ್ತರು ಮಂಗಳೂರು ಮನಪಾ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕೆ.ಎ.ಎಸ್ ಗ್ರೇಡ್ ಅಧಿಕಾರಿಯಾಗಿರುವ ಮನಪಾ ಕಮಿಷನರ್ ಎಲ್.ಸಿ.ಆನಂದ್ ಮನೆ ಹಾಗೂ ಕಚೇರಿ ಮೇಲೆ ಶುಕ್ರವಾರ ಲೋಕಾಯುಕ್ತ…

Read more

ಉಡುಪಿಯಲ್ಲಿ “ಜೆಸಿಬಿ” ಅಸ್ತ್ರ! ಗುತ್ತಿಗೆದಾರನಿಂದ ಕಳಪೆ ರಸ್ತೆ ಕಾಮಗಾರಿ; ಜೆಸಿಬಿಯಿಂದ ರಸ್ತೆ ಅಗೆಸಿ ವಾರ್ನಿಂಗ್!

ಉಡುಪಿ : ಮಳೆಗೆ ನಗರದ ಹಲವು ರಸ್ತೆಗಳು ಹದಗೆಟ್ಟಿದ್ದು ಸವಾರರು ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಾ ಮುಂದೆ ಸಾಗುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಡಾಂಬರೀಕರಣ ಮಾಡಿದ್ದ ರಸ್ತೆಗಳೂ ಹದಗೆಟ್ಟಿದ್ದು ಹೊಂಡಗಳಿಂದ ಕೂಡಿವೆ. ನಗರದ ಬ್ರಹ್ಮಗಿರಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆವರೆಗಿನ ಮುಖ್ಯ ರಸ್ತೆ ಕೆಲವು ತಿಂಗಳುಗಳ…

Read more

ಅತ್ತೂರು ಚರ್ಚಿನ ಅಕ್ರಮ ಸ್ವಾಗತ ಗೋಪುರ ತೆರವಿಗೆ ಆಗ್ರಹ; ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ : ಹಿಂದೂ ಹಿತರಕ್ಷಣಾ ವೇದಿಕೆ ಎಚ್ಚರಿಕೆ

ಕಾರ್ಕಳ : ಕಾರ್ಕಳ ತಾಲೂಕಿನ ಅತ್ತೂರು ಗ್ರಾಮದಲ್ಲಿರುವ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅತ್ತೂರು ಸಂತ ಲಾರೆನ್ಸರ ಚರ್ಚ್ ಮಂಡಳಿಯವರು ಅಕ್ರಮವಾಗಿ ಭಾರಿ ಗಾತ್ರದ ಸ್ವಾಗತ ಗೋಪುರವನ್ನು ಕಟ್ಟಿದ್ದು, ಇದು ಸರ್ವೋಚ್ಚ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದು…

Read more