ನಗರಸಭೆಯ ಹಿರಿಯ ಪೌರಕಾರ್ಮಿಕರಿಗೆ ಸನ್ಮಾನ
ಉಡುಪಿ : ಉಡುಪಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿ ನಗರಸಭೆ ದೈನಂದಿನ ನಗರ ಸ್ವಚ್ಛತಾ ಕಾರ್ಯ ಮಾಡುತ್ತಿರುವ ಹಿರಿಯ ಪೌರಕಾರ್ಮಿಕರನ್ನು ಗುರುತಿಸಿ ಗೌರವಿಸಲಾಯಿತು. ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಪೌರಾಯುಕ್ತ ಉದಯ ಶೆಟ್ಟಿ, ಆರೋಗ್ಯ ಅಧಿಕಾರಿ ಪ್ರಕಾಶ್ ಮುಖ್ಯ ಅತಿಥಿಗಳಾಗಿದ್ದರು.…