Classical Music

ಅ. 27ರಂದು ಚೌರಾಸಿಯಾ ಮತ್ತು ಚಟರ್ಜಿ ಸಮಾಗಮ; “ಸ್ವರಗಳ ಸಂಜೆ’ಯಲ್ಲಿ ಹರಿಯಲಿದೆ ಶಾಸ್ತ್ರೀಯ ಸಂಗೀತ ಸುಧೆ

ಮಂಗಳೂರು : ಸಂಗೀತ ಭಾರತೀ ಪ್ರತಿಷ್ಠಾನವು ಮಂಗಳೂರಿನ ಪುರಭವನದಲ್ಲಿ ಅ. 27ರ ಭಾನುವಾರ ಸಂಜೆ 5.30ರಿಂದ “ಸ್ವರಗಳ ಸಂಜೆ – ಶಾಸ್ತ್ರೀಯ ಸಂಗೀತದ ಸಂಜೆ” ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದೆ. ದೇಶ ವಿದೇಶಗಳ ಪ್ರಖ್ಯಾತ ವೇದಿಕೆಗಳಲ್ಲಿ ಯಶಸ್ವಿ ಕಾರ್ಯಕ್ರಮ…

Read more

ಕೃಷ್ಣಮಾಸೋತ್ಸವ ಸಮಾರೋಪ ಅಂಗವಾಗಿ ಸೆ.1ರಂದು ನಾದಲೋಲನಿಗೆ ಗಾನ ನೃತ್ಯದೊಂದಿಗೆ ಉದಯಾಸ್ತಮಾನ ಸೇವೆ

ಉಡುಪಿ : ಪರ್ಯಾಯ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಗಸ್ಟ್ 1ರಿಂದ ಆರಂಭಗೊಂಡ ವೈಭವದ ಶ್ರೀಕೃಷ್ಣ ಮಾಸೋತ್ಸವ ಸೆಪ್ಟೆಂಬರ್ 1ರಂದು ಸಮಾಪನಗೊಳ್ಳಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ…

Read more

ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ರಿಮ್ಜಿಮ್’ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ

ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನ (ರಿ), ಮಂಗಳೂರು ಇದರ ಆಶ್ರಯದಲ್ಲಿ ಸಂತೂರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ ‘ರಿಮ್ಜಿಮ್’ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಗಾಯಕ ಧಾರವಾಡದ ಶ್ರೀ ಸುಜಯೇಂದ್ರ ಕುಲಕರ್ಣಿ…

Read more

ಭಾರತೀಯ ಕಲಾಪ್ರಕಾರಗಳು ಕೇವಲ ಮನೋರಂಜನೆಗಾಗಿ ಅಲ್ಲ, ಅವು ಭಗವಂತನ ಜೊತೆ ಅನುಸಂಧಾನ ಮಾಡುವ ಮಾಧ್ಯಮವೂ ಹೌದು: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಉಡುಪಿ : ಭಾರತೀಯ ಕಲಾಪ್ರಕಾರಗಳು ಕೇವಲ ಮನೋರಂಜನೆಗಾಗಿ ಅಲ್ಲ, ಅವು ಭಗವಂತನ ಜೊತೆ ಅನುಸಂಧಾನ ಮಾಡುವ ಮಾಧ್ಯಮವೂ ಹೌದು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಉಡುಪಿಯ ಸರಿಗಮ ಭಾರತಿ ಸಂಗೀತ ವಿದ್ಯಾಲಯದ ‘ರಜತ ಸಂಭ್ರಮ’ ಮಹೋತ್ಸವದ ಉದ್ಘಾಟನೆ ಮಾಡಿ…

Read more

ಜೂ.9 ರಂದು ಝೇಂಕಾರ ಟ್ರೂಪ್‌ನಿಂದ ಸಂಗೀತ ಮಹೋತ್ಸವ

ಉಡುಪಿ : ಸಂಗೀತ ಕ್ಷೇತ್ರದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎನ್ನುವ ಸದಾಶಯದಿಂದ ರೂಪುಗೊಂಡ ಉಡುಪಿಯ ಝೇಂಕಾರ ಟ್ರೂಪ್‌ನ 10ನೇ ವಾರ್ಷಿಕೋತ್ಸವ ಜೂ.9 ರಂದು ಉಡುಪಿಯ ಪುರಭವನದಲ್ಲಿ ನಡೆಯಲಿದೆ. ಸಂಸ್ಥೆಯ ಚೇತನ್ ನಾಯಕ್, ವಿಠಲ್ ನಾಯಕ್‌ರವರು ಸುದ್ದಿಗೋಷ್ಠಿ ನಡೆಸಿ ಬೆಳಗ್ಗೆ 8.45…

Read more