Clean India

ತುಳುನಾಡ ರಕ್ಷಣಾ ವೇದಿಕೆ ಉಡುಪಿ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ

ಉಡುಪಿ : ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ನಮ್ಮ ಉಡುಪಿ ಸ್ವಚ್ಛ ಉಡುಪಿ ಅಭಿಯಾನ‌ವನ್ನು ಮಣಿಪಾಲ – ಕೊಳಲಗಿರಿ ಸಂಪರ್ಕಿಸುವ ಶೀಂಬ್ರ ಫೆರಾರಿ ಸೇತುವೆ ಬಳಿ ನಡೆಯಿತು. ಉಡುಪಿ ಸ್ವಚ್ಛ ಉಡುಪಿ ಅಭಿಯಾನಕ್ಕೆ…

Read more

ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಮಂಡಲ ಬಿಜೆಪಿ ವತಿಯಿಂದ ಸ್ವಚ್ಛತಾ ಅಭಿಯಾನ

ಕಾಪು : ಕಾಪು ಮಂಡಲ ಬಿಜೆಪಿ ವತಿಯಿಂದ “ಸೇವಾ ಪಾಕ್ಷಿಕ”ದ ಅಂಗವಾಗಿ ಇಂದು ಕಾಪು ಪೇಟೆಯಲ್ಲಿ “ಸ್ವಚ್ಛತಾ ಕಾರ್ಯಕ್ರಮ” ವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ…

Read more

ಕೃಷ್ಣಮಠದಲ್ಲಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಕೃಷ್ಣಮಠದ ಮುಖ್ಯ ದ್ವಾರದ ಬಳಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಸುಸುಗುಣೇಂದ್ರ ತೀರ್ಥ…

Read more

ವೈಯಕ್ತಿಕ ಸ್ವಚ್ಛತೆ ಕಾಪಾಡುವ ನಾಗರಿಕರು ಸಮಾಜಮುಖಿಯಾಗಿ ಚಿಂತಿಸದಿರುವುದು ದುರಂತ : ಬ್ರಿಜೇಶ್ ಚೌಟ

ಮಂಗಳೂರು : ಸ್ವಚ್ಛತೆ ತೋರಿಕೆಗೆ ಸೀಮಿತವಾಗದೆ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರವಾದಲ್ಲಿ ಮಾತ್ರ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ದ.ಕ ಜಿಲ್ಲಾಡಳಿತ, ಜಿಪಂ, ಮಂಗಳೂರು ಮನಪಾ ವತಿಯಿಂದ ನಗರದ ತೋಟ ಬೆಂಗರೆಯಲ್ಲಿ ಮಂಗಳವಾರ ನಡೆದ ಬೃಹತ್…

Read more

ಸಾಮಾಜಿಕ ಬದ್ಧತೆಯ ಭಾಗವಾಗಿ MAHE ವತಿಯಿಂದ ಹಾವಂಜೆ ಗ್ರಾಮ ಪಂಚಾಯತ್‌ಗೆ ತ್ಯಾಜ್ಯ ವಿಲೇವಾರಿ ವಾಹನ ಕೊಡುಗೆ

ಮಣಿಪಾಲ : ಸಮುದಾಯ ಆರೋಗ್ಯ ಮತ್ತು ನೈರ್ಮಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಹಾವಂಜೆ ಗ್ರಾಮ ಪಂಚಾಯತ್‌ಗೆ ತ್ಯಾಜ್ಯ ವಿಲೇವಾರಿ ವಾಹನವನ್ನು ಕೊಡುಗೆಯಾಗಿ ನೀಡಿದೆ. ಮಾಹೆಯ ಸಾಮಾಜಿಕ ಬದ್ಧತೆಯ ಭಾಗವಾದ ಈ ಉಪಕ್ರಮವು…

Read more

ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆ ನಿಷೇಧ

ಉಡುಪಿ : ರಾಜ್ಯ ಸರಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಭಾರತ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯಲ್ಲಿ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ…

Read more