ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ
ಪಡುಬಿದ್ರಿ : ಕರ್ನಾಟಕ ಸರಕಾರವು 2024ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪಡುಬಿದ್ರಿ ಠಾಣೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನ ಪಿ. ಎಸ್‌ರವರು ಆಯ್ಕೆ ಆಗಿದ್ದಾರೆ. ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ, ಮಂಗಳೂರು ವಿವಿಧ…