CM Siddaramaiah

ಬಹುನಿರೀಕ್ಷಿತ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್‌ ಮೆಟ್ರೋ : ಜಲಸಾರಿಗೆ ಮಂಡಳಿ ಅನುಮೋದನೆ

ಬೆಂಗಳೂರು : ಬಹುನಿರೀಕ್ಷಿತ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್‌ ಮೆಟ್ರೋ ಯೋಜನೆ ಕಾರ್ಯಗತಗೊಳಿಸಲು ಬುಧವಾರ ಕರ್ನಾಟಕ ಜಲಸಾರಿಗೆ ಮಂಡಳಿ ಅನುಮೋದನೆ ನೀಡಿತು. ಸಿಎಂ ಅಧಿಕೃತ ನಿವಾಸ “ಕಾವೇರಿ”ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಒಳನಾಡು ಮತ್ತು ಜಲಸಾರಿಗೆ ಸಚಿವ…

Read more

ಕುಡಿಯುವ ನೀರಿನ ತುರ್ತು ನಿರ್ವಹಣೆಗೆ ಅನುದಾನ ನೀಡಿ : ಸರ್ಕಾರಕ್ಕೆ ಗಂಟಿಹೊಳೆ ಮನವಿ

ಬೈಂದೂರು : ಕರಾವಳಿ ಭಾಗದಲ್ಲಿ ಬೇಸಿಗೆಯ ತೀವ್ರತೆಯು ಜಾಸ್ತಿಯಾಗುತ್ತಿದ್ದು, ವಿವಿಧ ಜಲ ಮೂಲಗಳಲ್ಲಿ ಕುಡಿಯುವ ನೀರಿನಮಟ್ಟ ಸಂಪೂರ್ಣ ಕುಸಿದಿದೆ. ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಟ್ಯಾಂಕರ್ ನೀರು ಪೂರೈಸುವ ಅನಿವಾರ್ಯತೆ ಕಂಡು ಬಂದಿದೆ. ಹಲವು ಕಡೆ ನೀರಿನ ಮೂಲಗಳ ಲಭ್ಯತೆ ಇದ್ದರೂ ಹಣಕಾಸಿನ…

Read more

ರಾಜ್ಯ ಸರಕಾರವನ್ನು ಜಿಹಾದಿ, ಮತೀಯವಾದಿಗಳು ನಡೆಸುತ್ತಿದ್ದಾರೆ : ಹರಿಪ್ರಕಾಶ್ ಕೋಣೆಮನೆ

ಉಡುಪಿ : ರಾಜ್ಯ ಸರಕಾರವನ್ನು ಜಿಹಾದಿ, ಮತೀಯವಾದಿಗಳು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಬರೇ ಮುಖವಾಡ ಮಾತ್ರ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ವಾಗ್ಧಾಳಿ ನಡೆಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಗಣೇಶೋತ್ಸವ…

Read more

ಕಾಂಗ್ರೆಸ್ ಪ್ರತಿಭಟನೆ‌ಯಲ್ಲಿ ಬಸ್ಸಿಗೆ ಕಲ್ಲು ತೂರಾಟ – ಟಯರ್ ಸುಟ್ಟು ಆಕ್ರೋಶ, ಪ್ರತಿಭಟನಾಕಾರರು ವಶಕ್ಕೆ

ಮಂಗಳೂರು : ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಖಂಡನೆ ವ್ಯಕ್ತಪಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಮನಪಾದ ಮುಂಭಾಗ ಪ್ರತಿಭಟನೆ ನಡೆದ ವೇಳೆ ಉದ್ರಿಕ್ತ ಕಾರ್ಯಕರ್ತರು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ವೇಳೆ…

Read more

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ರಾಜ್ಯಪಾಲರು ಯಾವ ಮಟ್ಟಕ್ಕೆ ಕೆಳಗಿಳಿದಿದ್ದಾರೆ ಅನ್ನುವುದು ತೋರಿಸುತ್ತದೆ

ಮಂಗಳೂರು : ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದು ನೋಡಿದಾಗ ಅವರು ಯಾವ ಮಟ್ಟಕ್ಕೆ ಕೆಳಗಿಳಿದಿದ್ದಾರೆ ಎಂಬುದನ್ನು ತೋರಿಸುತ್ತದೆ. ಗವರ್ನರ್ ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಷಡ್ಯಂತರದ…

Read more

ಪೆಟ್ರೋಲ್ ದರ ಇಳಿಸದಿದ್ದರೆ ಅಧಿವೇಶನ ನಡೆಸಲು ಬಿಡುವುದಿಲ್ಲ : ಸುನಿಲ್ ಕುಮಾರ್ ಎಚ್ಚರಿಕೆ

ಉಡುಪಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಕಾರ್ಯಕರ್ತರು ಭಾಗಿಯಾದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್…

Read more