ವಲಸೆ ಕಾರ್ಮಿಕನ ಕೊಲೆ ಪ್ರಕರಣ – ಮೂರು ಆರೋಪಿಗಳ ಬಂಧನ
ಉಡುಪಿ : ವರ್ಷದ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ವಲಸೆ ಕಾರ್ಮಿಕನ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಳಕಲ್ ನಿವಾಸಿಗಳಾದ ಕನಕಪ್ಪ ಹನುಮಂತ ರೋಡಿ(46),…