Coastal Issues

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ನಾಡದೋಣಿ ಮೀನುಗಾರರಿಂದ ಪ್ರತಿಭಟನೆ

ಕುಂದಾಪುರ : ಅವೈಜ್ಞಾನಿಕ ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧಿಸಲು ಒತ್ತಾಯಿಸಿ ನಾಡದೋಣಿ ಮೀನುಗಾರರು ರಸ್ತೆಗಿಳಿದಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್ ಬಳಿ ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರ‌ತಿಭಟನೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ…

Read more

ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷ ನೋಡಬೇಡಿ, ವ್ಯಕ್ತಿಗಳನ್ನು ನೋಡಿ ಮತದಾನ ಮಾಡಿ – ಕೆ. ರಘುಪತಿ ಭಟ್

ಉಡುಪಿ : ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಆಧಾರದ ಮೇಲೆ ಮತದಾನ ಮಾಡಬೇಕೆಂದಿಲ್ಲ. ವ್ಯಕ್ತಿಗಳ ಸಾಧನೆ ನೋಡಿ ಮತದಾನ ಮಾಡಿ. ಈ ಚುನಾವಣೆಯಿಂದ ಸರ್ಕಾರಗಳು ನಿರ್ಧಾರವಾಗುವುದಿಲ್ಲ. ಹೀಗಾಗಿ ಕರಾವಳಿಯ ಸಮಸ್ಯೆಗಳ ಬಗ್ಗೆ ಅನುಭವ ಇರುವವರನ್ನು ಆಯ್ಕೆ ಮಾಡಿ ಎಂದು ಬಿಜೆಪಿಯ ಉಚ್ಚಾಟಿತ ಮಾಜಿ…

Read more

ಪಂಚ ಬಿಜೆಪಿ ಶಾಸಕರ ಸುದ್ದಿಗೋಷ್ಠಿ : ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದ್ರೆ ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ

ಉಡುಪಿ : ಉಡುಪಿಯಲ್ಲಿ ಇವತ್ತು ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಟಿ ನಡೆಸಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿ‌ಗಳ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ…

Read more