Coastal Karnataka

ಮತ್ತಿಬ್ಬರು ಬಾಂಗ್ಲಾ ಅಕ್ರಮ ವಲಸೆಗಾರರು ವಶಕ್ಕೆ

ಕಾರ್ಕಳ : ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ…

Read more

ಅಕ್ರಮ ಬಾಂಗ್ಲಾ ವಲಸಿಗರ ಜಾಲ.. ಎನ್‌ಐ‌ಎ ಮೂಲಕ ತನಿಖೆ ನಡೆಯಲಿ.. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಶಾಸಕ ಯಶ್‌ಪಾಲ್ ಸುವರ್ಣ ಪತ್ರ

ಉಡುಪಿ : ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್‌ಐ‌ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ‌ರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಪತ್ರ…

Read more

ಬಾಂಗ್ಲಾದೇಶ ಅಕ್ರಮ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ : ಯಶ್‌ಪಾಲ್ ಸುವರ್ಣ

ಉಡುಪಿ : ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ…

Read more

ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ…

Read more

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಆಲಿ(52) ದಿಢೀರ್ ನಾಪತ್ತೆಯಾಗಿದ್ದು, ಕೂಳೂರಿನ ಸೇತುವೆಯ ಮೇಲೆ ಅವರ ಕಾರು ಪತ್ತೆಯಾಗಿದೆ. ಶನಿವಾರ ನಸುಕಿನ ವೇಳೆ 3ಗಂಟೆ ಸುಮಾರಿಗೆ ಮುಮ್ತಾಜ್ ಆಲಿ ಮನೆಯಿಂದ ಹೊರಟ್ಟಿದ್ದರು. ರವಿವಾರ ಬೆಳ್ಳಂಬೆಳಗ್ಗೆ ಬೆಳಗ್ಗೆ…

Read more

4 ಕೆ‌ಜಿ‌ ಗಾಂಜಾ ಸಾಗಾಟ – ಓರ್ವನ ಬಂಧನ

ಮಂಗಳೂರು : ನಗರದಲ್ಲಿ ಗಾಂಜಾವನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ ಆತನಿಂದ 4 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಅಬುತಾಹಿರ್ ಯಾನೆ ಅನ್ವರ್(25) ಬಂಧಿತ ವ್ಯಕ್ತಿ. ಈತ ಮಂಗಳೂರು…

Read more

ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ ಕಾರ್ಯಕ್ರಮ

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮಾರ್ಗದರ್ಶನ ಹಾಗೂ ಶ್ರೀ ಡಿ. ವೇದವ್ಯಾಸ್ ಕಾಮತ್‌ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2024″ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಗುರುವಾರ ಮುಂಜಾನೆ…

Read more

ಹಬ್ಬಗಳ ಹೊಸ್ತಿಲಲ್ಲಿ ತೆಂಗಿನಕಾಯಿ ದರ ಗಗನಕ್ಕೆ!

ಉಡುಪಿ : ಹಬ್ಬಗಳು ಸಮೀಪಿಸುತ್ತಿವೆ, ನವರಾತ್ರಿಯ ಹೊಸ್ತಿಲಲ್ಲಿ ತೆಂಗಿನ ದರ ಗಗನಕ್ಕೇರಿದೆ. ಪ್ರತಿ ಕೆಜಿ ತೆಂಗಿನಕಾಯಿಗೆ ರೂ.50 ನೀಡಬೇಕಾಗಿದೆ. ಪ್ರತಿಕೂಲ ಹವಾಮಾನ ಹಾಗೂ ರೋಗ ಬಾಧೆಗಳಿಂದ ತೆಂಗಿನ ಇಳುವರಿಗೆ ಹಿನ್ನಡೆಯಾಗಿದೆ. ಇನ್ನು ಕೆಲವು ದಿನಗಳಲ್ಲಿ ತೆಂಗಿನ ದರ ಮತ್ತಷ್ಟು ಏರುವ ಸಾಧ್ಯತೆಗಳಿವೆ…

Read more

ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ

ಮಂಗಳೂರು : ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್‌ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ…

Read more

ದಂಪತಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಕಾಶಿಪಟ್ಣ ಗ್ರಾಮ ನಿವಾಸಿಗಳಾದ ನೊಣಯ್ಯ ಪೂಜಾರಿ(63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡ ದಂಪತಿ. ದಂಪತಿ ಮನೆಯ ಸಮೀಪದ ಕಾಡಿನಲ್ಲಿ ಆತ್ಮಹತ್ಯೆ…

Read more