Coastal News

ಅವೈಜ್ಞಾನಿಕ ಮೀನುಗಾರಿಕೆ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ, ನಾಡದೋಣಿ ಮೀನುಗಾರಿಕೆ ಬಂದ್

ಕುಂದಾಪುರ : ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ನೇತೃತ್ವದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ ನಡೆಯಲಿದೆ. ಬೆಳಕು ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧದ ಅನುಷ್ಠಾನಕ್ಕಾಗಿ ಈ ಪ್ರತಿಭಟನೆ ಆಯೋಜನೆಗೊಂಡಿದೆ. ಜೊತೆಗೆ ಸೀಮೆಎಣ್ಣೆ ದರ ಕಡಿಮೆ…

Read more

ಮೀನುಗಾರಿಕೆ ಮಾಡುವಾಗ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ

ಮಲ್ಪೆ : ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಜನಾರ್ದನ (41) ನಾಪತ್ತೆಯಾದ ಮೀನುಗಾರ. ಇವರು ಲಂಬೋದರ ಎಂಬ ಆಳ ಸಮುದ್ರ ಮೀನುಗಾರಿಕೆ ಬೋಟಿನಲ್ಲಿ…

Read more

ಕೋಡಿಯಲ್ಲಿ ಅಂಬರ್ ಗ್ರೀಸ್ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳು; ತಪ್ಪು ಗ್ರಹಿಕೆಯಿಂದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು…!

ಕುಂದಾಪುರ : ಕೋಡಿ ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳನ್ನು ಸ್ಥಳೀಯರು ತಪ್ಪು ಗ್ರಹಿಕೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಡಿ. 18ರಂದು ಮಧ್ಯಾಹ್ನ…

Read more