Coastal Regulations

ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ, ಜಿಲ್ಲಾಡಳಿತದಿಂದ ತೆರವು

ಮಲ್ಪೆ : ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾಡಳಿತದ ವತಿಯಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಸರ್ಕಾರದ ಜಾಗವನ್ನು…

Read more

ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಅಧಿಕಾರಿಗಳ ದಾಳಿ, 5 ದೋಣಿಗಳು ವಶ

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಎಡೆಬಿಡದೆ ನಿರಂತರ ರಾತ್ರಿ ವೇಳೆ ಗಣಿಗಾರಿಕೆ ನಡೆಸುತ್ತಿದ್ದು ಇದೀಗ ಕೇವಲ ನಾಟಕೀಯ ರೀತಿಯ ದಾಳಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಗುರುಪುರ ಉಳೈಬೆಟ್ಟು ಪ್ರದೇಶದಲ್ಲಿರುವ…

Read more