Coastal Safety

ಮಲ್ಪೆ ಕಡಲ ತೀರಕ್ಕೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ : ಮಲ್ಪೆ ಕಡಲ ತೀರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಪ್ರವಾಸಿಗರ ಅನುಕೂಲಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು, ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ…

Read more

ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಿಸಿದ ಸ್ಥಳೀಯರು

ಕಾಪು : ಕಾಪು ಕಡಲ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ಪಡುಗ್ರಾಮದ ನಿವಾಸಿ ಸಚಿನ್(31) ಎಂಬ ಯುವಕ, ಸಾಂಪ್ರದಾಯಿಕ ಮೀನುಗಾರಿಕಾ ಬಲೆ ಇಡಲು ಸಮುದ್ರದ ಕಡೆ ತೆರಳಿದ್ದನು. ನಿನ್ನೆಯ ರೆಡ್ ಅಲರ್ಟ್ ಹಿನ್ನಲೆಯಲ್ಲಿ, ಸಮುದ್ರದ ಅಬ್ಬರವು…

Read more

ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

ಉಡುಪಿ : ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು ಪ್ರದೇಶದಲ್ಲಿ ಕಡಲ್ಕೊರೆತ ಪೀಡಿತ ಭಾಗಗಳಿಗೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡಲ್ಕೊರೆತ ಪ್ರದೇಶದಲ್ಲಿ ಈಗಾಗಲೇ ಹಲವು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಹಲವು ಮನೆಗಳು…

Read more

ಪಡುಬಿದ್ರಿಯಲ್ಲಿ ಕಡಲ ಆರ್ಭಟಕ್ಕೆ ಮೀನುಗಾರರ ಶೆಡ್, ತೆಂಗಿನ ಮರಗಳು ಕಡಲುಪಾಲು

ಪಡುಬಿದ್ರಿ : ಮೀನುಗಾರರ ಬಹುದಿನಗಳ ಮನವಿಗೆ ಪೂರಕವಾಗಿ ಸ್ಪಂದನೆ ದೊರಕದ ಹಿನ್ನಲೆಯಲ್ಲಿ, ಇದೀಗ ಮೀನುಗಾರಿಕಾ ಸಲಕರಣೆ ಕೊಠಡಿ ಸಹಿತ ಮೂರು ತೆಂಗಿನ ಮರಗಳು ಕಡಲ ಒಡಲು ಸೇರಿದ್ದು, ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಪಡುಬಿದ್ರಿ ನಡಿಪಟ್ಣದಲ್ಲಿ ಮೀನುಗಾರಿಕಾ ಸಲಕರಣೆಗಳನ್ನು ಶೇಖರಣೆ…

Read more

ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ; ಸಮಸ್ಯೆ ಬಗೆಹರಿಸುವ ಭರವಸೆ

ಪಡುಬಿದ್ರಿ : ಇಲ್ಲಿನ ನಡಿಪಟ್ಣ ಬಳಿ ಕಡಲ್ಕೊರೆತದಿಂದ ಅಪಾಯದಂಚಿನಲ್ಲಿರುವ ಪ್ರದೇಶಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಭರವಸೆ ವ್ಯಕ್ತ ಪಡಿಸಿದರು.ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ ಈ ಸಮಸ್ಯೆಯನ್ನು…

Read more

ವಾರದ ಬಳಿಕ ಸಿಕ್ಕಿತು ತಿಪಟೂರು ಯುವಕನ ಮೃತದೇಹ; ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ಯುವಕ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ ಯುವಕನ ಶವ ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ತುಮಕೂರು ಜಿಲ್ಲೆಯ…

Read more