Coastal Security

ದೋಣಿ ಅಪಘಾತ – ಅಪಾಯದಿಂದ ಪಾರಾದ ಮೀನುಗಾರರು

ಉಳ್ಳಾಲ : ಮೀನುಗಾರಿಕೆ ನಡೆಸಿ ಮರಳುತ್ತಿದ್ದಾಗ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಗಿಲ್‌ನೆಟ್‌ ನಾಡದೋಣಿ ಮಗುಚಿಬಿದ್ದು, ಬಲೆ ಮತ್ತು ಮೀನು ಸಮುದ್ರಪಾಲಾಗಿದೆ. ದೋಣಿಯಲ್ಲಿದ್ದ ಮೂವರು ಮೀನುಗಾರರು ಪಾರಾಗಿದ್ದಾರೆ. ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಕಲ್ಲಾಪು ನಿವಾಸಿ ಮೊಯಿದ್ದೀನ್‌ ಅವರು ಕ್ರಿಸ್ತಿಯಾ ಗೋರ್ಬನ್‌…

Read more

ಕರಾವಳಿ ಕಾವಲು ಪಡೆಯ ಸಿಬ್ಬಂದಿ ನಾಪತ್ತೆ

ಮಂಗಳೂರು : ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯಲ್ಲಿ ಕೆ.ಎನ್.ಡಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ನಡೆದಿದೆ. ತುಕಾರಾಮ್ ಖಾರ್ವಿ ನಾಪತ್ತೆಯಾಗಿರುವ ಬಗ್ಗೆ ಅವರ ಮಗ ರೋಶನ್ ಎಂಬವರು ದೂರು ನೀಡಿದ್ದು, ಪತ್ತೆಗಾಗಿ ಮನವಿ ಮಾಡಿದ್ದಾರೆ. ನಮ್ಮ ತಂದೆ ಕಳೆದ…

Read more

ಅಕ್ರಮ ಬಾಂಗ್ಲಾ ವಲಸಿಗರು – ಪೊಲೀಸ್ ಇಲಾಖೆ, ಕರಾವಳಿ ಕಾವಲುಪಡೆಯಿಂದ ತೀವ್ರ ತಪಾಸಣೆ

ಉಡುಪಿ : ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಬಳಿಕ ಜಿಲ್ಲಾ ಪೊಲೀಸ್‌ ಇಲಾಖೆ, ಕರಾವಳಿ ಕಾವಲು ಪಡೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್‌ಮೀಲ್‌ ಸಹಿತ ಹೊರ…

Read more

ಬಾಂಗ್ಲಾದೇಶ ಅಕ್ರಮ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ : ಯಶ್‌ಪಾಲ್ ಸುವರ್ಣ

ಉಡುಪಿ : ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ…

Read more

ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ…

Read more

ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ…

Read more