Collision

ಇನ್ನೋವಾ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ದುರ್ಗಾ ಪರಮೇಶ್ವರಿ ದೇವಾಲಯದ ಎದುರು ನವೆಂಬರ್ 19ರಂದು ಇನ್ನೋವಾ ಕಾರು ಹಾಗೂ ಮೀನು ಸಾಗಾಟದ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಿವರ್ಸ್ ತೆಗೆದುಕೊಳ್ಳುತ್ತಿದ್ದ ಇನ್ನೋವಾ ಕಾರಿಗೆ ಹಿಂದಿನಿಂದ ಬರುತ್ತಿದ್ದ ಮೀನು ಸಾಗಾಟದ…

Read more

ರಸ್ತೆ ದಾಟುತ್ತಿದ್ದ ಪತಿ ಪತ್ನಿಗೆ ಖಾಸಗಿ ಬಸ್ ಡಿಕ್ಕಿ – ಪತಿ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ

ಪಡುಬಿದ್ರಿ : ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕಾಪು ಭಾರತ್…

Read more

ಕಂಟೈನರ್‌ಗೆ ಖಾಸಗಿ ಬಸ್ ಢಿಕ್ಕಿ – 20 ಮಂದಿಗೆ ಗಾಯ

ಪಡುಬಿದ್ರಿ : ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೈನರ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ…

Read more