ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿದ ಸಚಿವೆ
ಉಡುಪಿ : ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾಲೂಕು ಪಂಚಾಯತ್ ಕಟ್ಟಡದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…