Community Celebration

ಅಷ್ಠಮಿಗೆ ಇನ್ನು ಒಂದೇ ದಿನ-ಕೃಷ್ಣನಗರಿಯಲ್ಲೀಗ ಉತ್ಸವದ ಕಳೆ

ಉಡುಪಿ : ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಈಗಾಗಲೇ ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ…

Read more

ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ..!!

ಉಡುಪಿ : ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗು ಮಾಳಿಗೆಯಲ್ಲಿ ಬುಧವಾರ ಉದ್ಘಾಟಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ…

Read more

ತುಳುಕೂಟ ವತಿಯಿಂದ ಉಡುಪಿಯಲ್ಲಿ “ಆಟಿಡೊಂಜಿ ದಿನ”

ಉಡುಪಿ : ಉಡುಪಿಯ ತುಳುಕೂಟ ಸಂಘಟನೆ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಿತು. ಆಷಾಢ ಅಮಾವಾಸ್ಯೆಯ ದಿನ ಹಾಳೆ ಮರದ ತೊಗಟೆಯ ರಸ ತೆಗೆದು ಕಷಾಯ ಮಾಡಿ ಕುಡಿಯುವುದು ತುಳುನಾಡಿನ ಸಂಪ್ರದಾಯ. ಮಳೆಗಾಲದಲ್ಲಿ ಆರೋಗ್ಯ ವೃದ್ಧಿಗಾಗಿ, ರೋಗ ರುಜಿನಗಳು ಬಾಧಿಸದಂತೆ ಈ ಕಷಾಯ…

Read more

‘ಶ್ರೀಕೃಷ್ಣ ಮಾಸೋತ್ಸವ’ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯುವ ಶ್ರೀಕೃಷ್ಣ ಮಾಸೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರಾಜಾಂಗಣದಲ್ಲಿ ನಡೆಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡುತ್ತಾ, ಈ ಬಾರಿ ಉಡುಪಿಯ ಪ್ರಸಿದ್ಧ ಹಬ್ಬವಾದ…

Read more