Community Concerns

ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಅವಹೇಳನಕಾರಿ ಹೇಳಿಕೆ – ಹಿಂಜಾವೇಯಿಂದ ಮೂಡುಬಿದಿರೆ ಪೊಲೀಸರಿಗೆ ದೂರು

ಅರಣ್ಯ ಇಲಾಖೆಯ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಬಿಲ್ಲವ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಮತ್ತು ಹಿಂದು ಯುವಕರ ಬಗ್ಗೆ ಅಶ್ಲೀಲ, ಮಾನಹಾನಿ ಮಾಡುವ ಮತ್ತು ಸಮಾಜದಲ್ಲಿ ವರ್ಗ ಸಂಘರ್ಷಕ್ಕೆ ಎಡೆ ಮಾಡಿಕೊಡುವಂತಹ ಮತ್ತು ಸಮಾಜದ ಶಾಂತಿಗೆ ಧಕ್ಕೆ…

Read more

ನಿಯಮ ಮೀರಿ ಜಾನುವಾರು ಮಾರಾಟ : ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಕೋಟ : ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು ಪ್ರಸ್ತುತ 3,20,000 ಲೀಟರ್ ಶೇಖರಣೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಗರಿಷ್ಟ 2,20,000 ಲೀಟರ್ ಹಾಲು ಶೇಖರಣೆ ಇದ್ದು ಸರಾಸರಿ 1,80,000 ಅದರಲ್ಲಿ 1,60,000…

Read more

“ವಿಘ್ನ ವಿನಾಶಕನಿಗೆ ರಾಜ್ಯ ಸರಕಾರದಿಂದ ವಿಘ್ನ” – ವೇದವ್ಯಾಸ ಕಾಮತ್

ಮಂಗಳೂರು : “ರಾಜ್ಯ ಸರಕಾರ ವಿಘ್ನ ವಿನಾಶಕ ವಿನಾಯಕನಿಗೆ ವಿಘ್ನವನ್ನು ತಂದಿದೆ. ರಾಜ್ಯದಲ್ಲಿ ವಿಜೃಂಭಣೆಯಿಂದ ಗಣೇಶನ ಹಬ್ಬವನ್ನು ಆಚರಣೆ ಮಾಡಲಾಗುತ್ತ ಬಂದಿದೆ. ಆದರೆ ಈ ಬಾರಿ ಮಾತ್ರ ಹೊಸ ನಿಯಮಗಳನ್ನು ಸರಕಾರ ಜಾರಿಗೆ ತಂದಿದೆ. ಆಯೋಜಕರ ಹೆಸರು ವಿಳಾಸ ಹಿಂದೆಯೂ ಪಡೆಯಲಾಗುತ್ತಿತ್ತು.…

Read more

ಪ್ರಶಸ್ತಿ ಹಿಂಪಡೆಯುವ ಮೂಲಕ ಸರಕಾರ ಉಡುಪಿ ಜಿಲ್ಲೆಗೆ ಅವಮಾನ ಮಾಡಿದೆ : ಯಶ್‌ಪಾಲ್ ಸುವರ್ಣ

ಉಡುಪಿ : ಕುಂದಾಪುರದ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ನೀಡಿ ಬಳಿಕ ಸರಕಾರ ವಾಪಸ್ ಪಡೆದ ಬಗ್ಗೆ ಉಡುಪಿ ಶಾಸಕ ಸುವರ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಶಸ್ತಿಗೆ ರಾಮಕೃಷ್ಣ ಅವರು ಅರ್ಹರಾಗಿದ್ದರು. ಹಿಜಾಬ್ ಸಂದರ್ಭದಲ್ಲಿ ಪ್ರಾಂಶುಪಾಲರು ಯಾವುದೇ ರಾಜಕೀಯ…

Read more

ಉಡುಪಿಯಲ್ಲಿ “ಜೆಸಿಬಿ” ಅಸ್ತ್ರ! ಗುತ್ತಿಗೆದಾರನಿಂದ ಕಳಪೆ ರಸ್ತೆ ಕಾಮಗಾರಿ; ಜೆಸಿಬಿಯಿಂದ ರಸ್ತೆ ಅಗೆಸಿ ವಾರ್ನಿಂಗ್!

ಉಡುಪಿ : ಮಳೆಗೆ ನಗರದ ಹಲವು ರಸ್ತೆಗಳು ಹದಗೆಟ್ಟಿದ್ದು ಸವಾರರು ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಾ ಮುಂದೆ ಸಾಗುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಡಾಂಬರೀಕರಣ ಮಾಡಿದ್ದ ರಸ್ತೆಗಳೂ ಹದಗೆಟ್ಟಿದ್ದು ಹೊಂಡಗಳಿಂದ ಕೂಡಿವೆ. ನಗರದ ಬ್ರಹ್ಮಗಿರಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆವರೆಗಿನ ಮುಖ್ಯ ರಸ್ತೆ ಕೆಲವು ತಿಂಗಳುಗಳ…

Read more

ಸೇತುವೆ ಕಾಮಗಾರಿ ಶೀಘ್ರ ಮುಗಿಸುವಂತೆ ವಿದ್ಯಾರ್ಥಿಗಳಿಂದ ಸಂಸದರಿಗೆ ಮನವಿ

ಉಡುಪಿ : ನಗರದ ಇಂದ್ರಾಳಿ ರೈಲ್ವೆ ಬ್ರಿಜ್‌ನ ಅಪೂರ್ಣ ಕಾಮಗಾರಿಯಿಂದ ಸ್ಥಳೀಯರು ರೋಸಿ ಹೋಗಿದ್ದಾರೆ. ಅದರಲ್ಲೂ ಸ್ಥಳೀಯ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿಗಳು ಪ್ರತಿದಿನ ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದರಿಂದ ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಭಯ…

Read more