₹1 ಕೋಟಿ ವೆಚ್ಚದ ಮಂಚಿ ಕೊರಗ ಕಾಲನಿ ಸಮುದಾಯ ಭವನಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ
ಉಡುಪಿ : ಉಡುಪಿ ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕೊರಗ ಕಾಲನಿಯಲ್ಲಿ ಉಡುಪಿ ನಗರಸಭೆಯ ನಗರೋತ್ಥಾನ ಯೋಜನೆಯಡಿ ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…