2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ
ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ…
ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ…
ಉಡುಪಿ : ನಗರದ ಹೃದಯ ಭಾಗದಲ್ಲಿರುವ ಜಿಲ್ಲೆಯ ಏಕೈಕ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ…
ಮಂಗಳೂರು : 2024ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು…
ಬಂಟ್ವಾಳ : ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠದ ಪುನರ್ ನಿರ್ಮಾಣ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 2 ಲಕ್ಷ ರೂ.ನ ಸಹಾಯಧನದ ಚೆಕ್ಕನ್ನು ವಿಟ್ಲ ಶ್ರೀ ಯೋಗೀಶ್ವರ ಮಠದ ಶ್ರೀ…
ಮಂಗಳೂರು : ನವದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ…
ಮಂಗಳೂರು : “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು…
ಉಡುಪಿ : ತುಳು ಚಳುವಳಿ ಕನ್ನಡದ ವಿರುದ್ಧ ಚಳುವಳಿ ಅಲ್ಲ, ತುಳು ನಾಡ ಜನರ ಆತ್ಮನಿರ್ಭರ ಚಳುವಳಿ ಎಂದು ಎಸ್ ಯು ಪಣಿಯಾಡಿ ಅವರು 1928 ಸಪ್ಟೆಂಬರ್ 23ರಂದು ತುಳುವ ಮಹಾಸಭೆ ಸ್ಥಾಪನೆ ಮಾಡುವ ಸಂದರ್ಭದಲ್ಲಿ ಹೇಳಿದ್ದರು. ನಾವು ಕೂಡ ಇದೇ…
ಮಂಗಳೂರು : ಭಾರತ ಕಮ್ಯೂನಿಸ್ಟ್‌ನ ಮಾಜಿ ಜಿಲ್ಲಾ ಕಾರ್ಯದರ್ಶಿ, ಪಕ್ಷದ ರಾಜ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿದ್ದ ಬಿ.ಕೆ.ಕೃಷ್ಣಪ್ಪ ರವರು ಮಂಗಳವಾರ ರಾತ್ರಿ 8 ಗಂಟೆಗೆ ಅವರ ಸ್ವಗೃಹದಲ್ಲಿ ನಿಧನರಾದರು. ಅವರು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿಯಾಗಿ, ಮುನಿಸಿಪಾಲ್ ಯೂನಿಯನ್‌ನ ಮುಖಂಡರಾಗಿ ಹಲವಾರು ವರ್ಷಗಳ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿದಿಯಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ‘ಶ್ರಮಿಕ ರತ್ನ’ ಪಾಕ್ಷಿಕ ಪತ್ರಿಕೆ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಸಂಪಾದಕ ಎಮ್. ಮಹೇಶ್ ಕುಮಾರ್, ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಸಂತೋಷ್ ಕುಮಾರ್, ಪತ್ರಿಕೆಯ ಗೌರವ…
ಮಂಗಳೂರು : ವಿಟ್ಲ ಪಟ್ಟಣ ಪಂಚಾಯತ್‌ನ ಪ್ರಥಮ ಅವಧಿಗೆ ಅಧ್ಯಕ್ಷರಾಗಿ ಕರುಣಾಕರ ನಾಯ್ತೋಟ್ಟು, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ ಪಾಣೆಮಜಲು ಆಯ್ಕೆಯಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್‌ಗೆ ಚುನಾವಣೆ ನಡೆದು 2 ವರ್ಷ 8 ತಿಂಗಳು ಕಳೆದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.…