Community Development

ರೋಟರಿ ಕ್ಲಬ್ ಶಂಕರಪುರ ಇದರ ನೂತನ ಅಧ್ಯಕ್ಷೆಯಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಆಯ್ಕೆ

ಕಾಪು : ಶಂಕರಪುರ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷೆಯಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಅವರು ಆಯ್ಕೆಗೊಂಡಿದ್ದಾರೆ. ಕಾಪು ಪರಿಸರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಮಾಲಿನಿ ಶೆಟ್ಟಿಯವರು ಇನ್ನಂಜೆ ಯುವತಿ ಮಂಡಲ ಇದರ ಪೂರ್ವ ಅಧ್ಯಕ್ಷೆಯಾಗಿ, ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ…

Read more

ಕುತ್ಪಾಡಿ ನೂತನ ಅಂಗನವಾಡಿ ಉದ್ಘಾಟನೆ

ಉಡುಪಿ : ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆ ಭಾಗದಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕಟ್ಟಡವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್‌ಪಾಲ್ ಸುವರ್ಣ…

Read more

ಮಣಿಪುರ ಸರಕಾರಿ ಸಂಯುಕ್ತ ಪ್ರೌಢಶಾಲೆ ವಿವೇಕ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಮಣಿಪುರ : ಸರಕಾರಿ ಸಂಯುಕ್ತ ಪ್ರೌಢ ಶಾಲೆ ಮಣಿಪುರದ ವಿವೇಕ ಕೊಠಡಿ ನಿರ್ಮಾಣಕ್ಕೆ ರೂ 32.80 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ…

Read more

ಹೋಟೆಲ್, ವಸತಿ ಸಂಕೀರ್ಣ‌ಗಳ ತ್ಯಾಜ್ಯ ನೀರು ವಿಲೇವಾರಿಗೆ ಶಾಶ್ವತ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಒತ್ತಾಯ

ಮುಲ್ಕಿ : ಕಿನ್ನಿಗೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಹು ಮಹಡಿ ಕಟ್ಟಡ, ಮನೆ, ವಾಣಿಜ್ಯ ವಸತಿ ಸಮುಚ್ಚಯದ ತ್ಯಾಜ್ಯ ನೀರನ್ನು ದ್ರವ ತ್ಯಾಜ್ಯ ಘಟಕಕ್ಕೆ ಅನಧಿಕೃತವಾಗಿ ಬಿಡುತ್ತಿರುವುದರಿದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತ್ತುಲ್ ಪರಿಸರದಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿದು ಹೋಗದೆ…

Read more