Community Empowerment

ಸಂಘಟನೆಯಿದ್ದಲ್ಲಿ ಅಭಿವೃದ್ಧಿ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಉಡುಪಿ : ಯಾವುದೇ ಸಮುದಾಯ ಸಂಘಟಿತವಾಗಿ, ಒಗ್ಗಟ್ಟಿನಿಂದ ಇದ್ದರೆ ಅದನ್ನು ಸಮಾಜ ಗುರುತಿಸುತ್ತದೆ. ಆ ಸಮುದಾಯದ ಬೇಡಿಕೆಗಳು ಈಡೇರುತ್ತವೆ. ಸಮಸ್ಯೆಗಳು ಬಗೆ ಹರಿಯುತ್ತವೆ. ಕಲೆ, ಸಂಸ್ಕೃತಿಯ ಬೆಳವಣಿಗೆಯಾಗುತ್ತದೆ. ಈ ನಿಟ್ಟಿನಲ್ಲಿ ಅಂಜಾರು ಶ್ರೀ ದುರ್ಗಾಪರಮೇಶ್ವರಿ ಮರಾಟಿ ಕಲಾ ಸಂಘ ಉತ್ತಮ ಕೆಲಸ…

Read more

ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಮಾಣಪತ್ರ ವಿತರಣಾ ಸಮಾರಂಭ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಉಡುಪಿ, ಪ್ರಗತಿನಗರ ಅಲೆವೂರು ಇವರ ಆಶ್ರಯದಲ್ಲಿ ಇಂದು “ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಮಾಣಪತ್ರ”ವನ್ನು ಸಮಾರಂಭದಲ್ಲಿ ಸಂಸದ ಕೋಟ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್…

Read more

ಪೆರ್ನಾಲುವಿನಲ್ಲಿ ಕೊರಗರ ಭೂಮಿ ಹಬ್ಬಕ್ಕೆ ಚಾಲನೆ

ಶಿರ್ವ : ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ 16ನೇ ವರ್ಷದ ಭೂಮಿ ಹಬ್ಬವು ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಶೀಲ ನಾಡ ಅವರ ಅಧ್ಯಕ್ಷತೆಯಲ್ಲಿ ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ನಡೆಯಿತು. ಹಬ್ಬದ ಪೂರ್ವಭಾವಿಯಾಗಿ…

Read more

ಕೊರಗರ ಹೋರಾಟಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬೆಂಬಲ

ಮಣಿಪಾಲ : ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ವತಿಯಿಂದ ಸಮುದಾಯದ ಯುವ ಜನರ 100% ಉದ್ಯೋಗ ಭರವಸೆ ಈಡೇರಿಕೆಗಾಗಿ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿಗಾಗಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಕಳೆದ 7 ದಿನಗಳಿಂದ…

Read more