Community Health

ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನ – ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು

ಮಂಗಳೂರು : ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ…

Read more

ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಬ್ರಹ್ಮಾವರ : ಬ್ರಹ್ಮಾವರದ ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಮೀನು ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲಾಯಿತು. ಜ್ವರ ತಡೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿ ಸಾರ್ವಜನಿಕರಿಗೆ…

Read more

ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ – ಡಾ। ವಿಜಯಲಕ್ಷ್ಮಿ ಬಾಳೇಕುಂದ್ರಿ

ಉಡುಪಿ : ವೈದ್ಯಕೀಯ ವೃತ್ತಿ ತುಂಬಾ ಅಮೂಲ್ಯವಾದದ್ದು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ ಎಂದು ಕರ್ನಾಟಕದ ಪ್ರಥಮ ಮಹಿಳಾ ಹೃದಯ ತಜ್ಞೆ ಡಾ। ವಿಜಯಲಕ್ಷ್ಮಿ ಬಾಳೇಕುಂದ್ರಿಯವರು ಹೇಳಿದರು. ಅವರು ಭಾರತೀಯ ವೈದ್ಯಕೀಯ ಸಂಘ…

Read more

ಯುವ ಸಂಗಮ (ರಿ.) ಕೌಡೂರು ವತಿಯಿಂದ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ : ಯುವ ಸಂಗಮ(ರಿ.) ಕೌಡೂರು ಇವರ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕಿನಲ್ಲಿಯೇ ವಿನೂತನ ಕಾರ್ಯಕ್ರಮ ಹೃದಯ ತಪಾಸಣೆ (ಇ‌ಸಿ‌‌ಜಿ‌), ಆರೋಗ್ಯ ತಪಾಸಣೆ, ಹೃದಯಾಘಾತದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಂದು ಕೌಡೂರು ಶ್ರೀ ಮಾರಿಯಮ್ಮ…

Read more

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯವಶ್ಯಕ : ಶಾಸಕ ಯಶ್ಪಾಲ್ ಸುವರ್ಣ

ಉಡುಪಿ : ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯಗತ್ಯ ಎಂದು ಉಡುಪಿ ಶಾಸಕ…

Read more

ಜೂನ್ 15ರಂದು ಮಿಶನ್ ಆಸ್ಪತ್ರೆಯಲ್ಲಿ ‘ಇನ್ಸ್ಪಾಯರ್’ ಗ್ರೀನ್ ಹಾಸ್ಪಿಟಲ್ ಯೋಜನೆಗೆ ಚಾಲನೆ

ಉಡುಪಿ : ಕಳೆದ ಒಂದು ಶತಮಾನದಿಂದ ಉಡುಪಿ ಪರಿಸರದ ಆರೋಗ್ಯ ರಕ್ಷಣೆಯ ಮೂಲಾಧಾರವಾಗಿದ್ದ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಇದೀಗ ‘ಇನ್ಸ್‌ಪಾಯರ್’ ಗ್ರೀನ್ ಹಾಸ್ಪಿಟಲ್ ಯೋಜನೆಯನ್ನು ಆರಂಭಿಸುವುದರೊಂದಿಗೆ ಹವಾಮಾನ ಬದಲಾವಣೆಯನ್ನು ನೀಗಿಸುವ ಪ್ರಕ್ರಿಯೆಗೆ ಮುಂದಾಗಿದೆ. ಇನ್ಸ್‌ಪಾಯರ್ ಯೋಜನೆಗೆ ಇದೇ ಜೂನ್…

Read more

ಆದರ್ಶ ಆಸ್ಪತ್ರೆಯಲ್ಲಿ ಫ್ಯಾಟಿ ಲಿವರ್ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ

ಉಡುಪಿ : ನಗರದ ಆದರ್ಶ ಆಸ್ಪತ್ರೆಯಲ್ಲಿ ಫ್ಯಾಟಿ ಲಿವರ್ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗಿತ್ತು. ತಪಾಸಣಾ ಶಿಬಿರವನ್ನು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಮಲ ಚಂದ್ರಶೇಖರ್ ಹಾಗೂ ಆದರ್ಶ ಆಸ್ಪತ್ರೆಯ ಯಕೃತ್ತು ಹಾಗೂ ಕರಳು ಸಂಬಂಧಿ ರೋಗಗಳ ತಜ್ಞರಾದ…

Read more