ಮನೆಯಿಂದ ಹೋದ ಸಹೋದರಿಯರು ವಾಪಾಸು ಬಾರದೆ ನಾಪತ್ತೆ
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…
ಉಡುಪಿ : ನಿಟ್ಟೂರಿನಲ್ಲಿ ತಿಂಗಳ ಹಿಂದೆ ಮಲಮೂತ್ರಾದಿ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಕಮಲ ಶೆಟ್ಟಿ ಹಾಗೂ ಮಾನಸಿಕ ಅಸ್ವಸ್ಥ ಮಗ ಅನಿಲ್ ಶೆಟ್ಟಿಯವರನ್ನು ವಿಶು ಶೆಟ್ಟಿ ಅಂಬಲಪಾಡಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಇದೀಗ ವೃದ್ದ ತಾಯಿಯನ್ನು ಆಸ್ಪತ್ರೆಯಿಂದ…
ಸುರತ್ಕಲ್ : ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ…
ಮಲ್ಪೆ : ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್‌ನ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈಶ್ವರ್ ಮಲ್ಪೆ ಅವರ…
ಮಲ್ಪೆ : ಕಾರ್ತಿಕ್ ಬಿಲ್ಡಿಂಗ್ ಬಳಿ, ಅನಾಥ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಮಂಗಳವಾರ ನಡೆದಿದೆ. ಕಾರ್ಯಚರಣೆಗೆ ತಾಲೂಕು ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳು ನೆರವಿಗೆ ಬಂದಿದ್ದರು. ರಕ್ಷಿಸಲ್ಪಟ್ಟ ವೃದ್ಧರು…
ಮಂಗಳೂರು : ಸುಳ್ಯದ ಸರಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆ ತಂದಿದ್ದ ವೇಳೆ ಆರೋಪಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ಘಟನೆ ನಡೆದಿದೆ. ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಸುಳ್ಯದ ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ…
ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯವರಿಂದ ಚಿಕಿತ್ಸೆ ಕೊಡಲು ಸಾಧ್ಯವಾಗದೆ, ಕೊಠಡಿಯ ಒಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಮನೋರೋಗಿ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಕಾರ್ಕಳ ಬೈಲೂರು ಸಮೀಪದ ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.…
ಕುಂದಾಪುರ : ಮಳೆಯಿಂದ ಹಾನಿಗೀಡಾದ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡಟ್ಟುವಿಗೆ ಗುರುವಾರ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರಾಜು ಎನ್. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವಾ…
ಉಡುಪಿ : ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಗುಂಡಿಬೈಲು ನಿವಾಸಿ ಲಕ್ಷ್ಮಣ (60) ಎಂದು ಗುರುತಿಸಲಾಗಿದೆ.…
ಉಡುಪಿ : ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿವೆ.ಗುಂಡಿಬೈಲುವಿನಲ್ಲಿ ನೆರೆ ನೀರು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದ್ದ ಅಗ್ನಿಶಾಮಕ ದಳ ಐದಾರು ಮನೆಯವರನ್ನು ರಕ್ಷಣೆ ಮಾಡಿದೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿ ಒಂದೇ ಮನೆಯ ಮೂವರನ್ನು…