Community Issues

ಹಿಂದೂ ಸಮಾಜ, ಸಂಘಟನೆ ಎಂದರೆ ರೈಗಳಿಗೆ ಅಲರ್ಜಿ ಯಾಕೆ? – ಡಾ. ಭರತ್ ಶೆಟ್ಟಿ ವೈ

ಹಿಂದೂಗಳಿಗೆ ಮಾತ್ರ ಸದಾ ಬುದ್ದಿ ಹೇಳಲು ಬರುವ ಕಾಂಗ್ರೆಸ್ ಮಾಜಿ ಸಚಿವ ರಮಾನಾಥ ರೈಗಳದ್ದು ಮುಸ್ಲಿಂ ಸಮುದಾಯದ ಮೇಲೆ ಕುರುಡು ಪ್ರೇಮ, ಹಿಂದೂ ಸಮಾಜ, ಸಂಘಟನೆ ಎಂದರೆ ಅಲರ್ಜಿ ಎಂದು ಡಾ.ಭರತ್ ಶೆಟ್ಟಿ ಕಿಡಿ ಕಾರಿದ್ದಾರೆ. ಬಾಂಗ್ಲಾ‌ದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ…

Read more

ನಾಗನ ಕಟ್ಟೆಗೆ ಹಾನಿಗೈದ ಆರೋಪ – ಅನ್ಯಕೋಮಿನ ಯುವಕ ಅರೆಸ್ಟ್

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಲಾಂ ಎಂಬಾತ ಕೃತ್ಯ ಎಸಗಿದ್ದು, ಈತ ಗಾಂಜಾ ವ್ಯಸನಿ ಎಂದು ಆರೋಪಿಸಲಾಗಿದೆ. ಬುಧವಾರ ತಡರಾತ್ರಿ…

Read more

ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಉಡುಪಿ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಇಂದು ಉಡುಪಿ ಜಿಲ್ಲಾ ಪಂಚಾಯತ್ ಡಾ|| ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೊರಗ ಸಮುದಾಯದ ಸಮಗ್ರ ಸಮಸ್ಯೆಗಳ ಪರಿಹಾರದ…

Read more

ಭಾರೀ ಮಳೆಗೆ ಮನೆ ಮೇಲೆ ಕುಸಿದ ಪೊಲೀಸ್ ವಸತಿ ಗೃಹದ ತಡೆಗೋಡೆ

ಮಂಗಳೂರು : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿಗೃಹದ ತಡೆಗೋಡೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಸವಿರುವ ವಸತಿಗೃಹದ ಹಿಂಬದಿಯಲ್ಲಿದ್ದ ತಡೆಗೋಡೆ ಮತ್ತು ಗುಡ್ಡ ಒಮ್ಮೆಲೇ ಪಕ್ಕದಲ್ಲಿ…

Read more

ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಕೊರಗ ಸಮುದಾಯದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಭೇಟಿ

ಕಳೆದ 8 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದ ಮುಖಂಡರು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ…

Read more

ತಾಲೂಕುಮಟ್ಟದ ಜನಸ್ಪಂದನ – ಒಟ್ಟು 54 ಅರ್ಜಿಗಳು ಸ್ವೀಕೃತ

ಉಡುಪಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಇಂದು ಬನ್ನಂಜೆಯಲ್ಲಿರುವ ಬಿಲ್ಲವ ಸೇವಾ ಸಂಘದ ನಾರಾಯಣ ಗುರು ಸಭಾಂಗಣದಲ್ಲಿ ಉಡುಪಿ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಸಭೆಯಲ್ಲಿ ಒಟ್ಟು 54 ಅರ್ಜಿಗಳು ಸ್ವೀಕೃತವಾದವು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ-19, ನಗರಸಭೆಯ-14,…

Read more