Community Recognition

ಹದಿನಾಲ್ಕು ಪಟ್ಣ ಮೋಗವೀರ ಮಹಾಜನ ಸಂಘ ಮಹಾಸಭೆ, ಪ್ರತಿಭಾ ಪುರಸ್ಕಾರ, ಗುರಿಕಾರರಿಗೆ ಗೌರವಧನ ವಿತರಣೆ

ಉಡುಪಿ : ಹದಿನಾಲ್ಕು ಪಟ್ಣ ಮೋಗವೀರ ಮಹಾಜನ ಸಂಘ (ರಿ.) ಪಿತ್ರೋಡಿ ಉದ್ಯಾವರ ಇದರ ಆಶ್ರಯದಲ್ಲಿ ದಿ| ಯು. ಸದಿಯ ಸಾಹುಕಾರರ ಸ್ಮರಣಾರ್ಥ ಇಂದು ನಡೆದ 14 ಗ್ರಾಮ ಸಭೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗುರಿಕಾರರಿಗೆ ಗೌರವಧನ ವಿತರಣೆ ಮತ್ತು…

Read more

ಬಂಟರ ಸಂಘದಲ್ಲಿ ಸೆ.29ರಂದು ಡಾ.ಕೆ.ಪ್ರಕಾಶ್ ಶೆಟ್ಟಿ ಅವರಿಗೆ ‘ಶ್ರೀಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’

ಪಡುಬಿದ್ರೆ : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ…

Read more

ತಾಯಿಯನ್ನು ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು : ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ…

Read more

ಇಬ್ಬರು ಹಿರಿಯ ಉಡುಪಿ ಸೀರೆ ನೇಕಾರರಿಗೆ ಕದಿಕೆ ಟ್ರಸ್ಟ್‌ನ ಅತ್ಯುನ್ನತ ‘ನೇಕಾರ ರತ್ನ’ ಪ್ರಶಸ್ತಿ

ಉಡುಪಿ : ಸಂಜೀವ ಶೆಟ್ಟಿಗಾರ್(86) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89) ನಿರ್ದೇಶಕರು, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್, ಕೈಮಗ್ಗ ನೇಕಾರರಿಗೆ…

Read more

ವೈದ್ಯರ ದಿನಾಚರಣೆ ಪ್ರಯುಕ್ತ ಕಸಾಪದಿಂದ ಗೌರವ

ಉಡುಪಿ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯೆ ಹಾಗೂ ಕರ್ನಾಟಕದ ಮೊದಲ ಮಹಿಳಾ ಹೃದಯ ರೋಗ ತಜ್ಞೆ ಡಾ. ವಿಜಯಲಕ್ಷ್ಮಿ, ಬಾಳೆಕುಂದ್ರಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ವೈದ್ಯರ ದಿನಾಚರಣೆ ಸಂದರ್ಭ ಗೌರವಿಸಲಾಯಿತು. ಈ…

Read more