Community Rights

ಕಸ್ತೂರಿ ರಂಗನ್‌ ವರದಿ ವಿರುದ್ಧ ಕಾನೂನು ಹೋರಾಟ ರೂಪಿಸಲು ಸಮಾಲೋಚನ ಸಭೆ – ಶಾಸಕ ಗುರುರಾಜ್‌ ಗಂಟಿಹೊಳೆ ಭಾಗಿ

ಬೈಂದೂರು : ಕಸ್ತೂರಿ ರಂಗನ್‌ ವರದಿ ಅನುಷ್ಠಾನದಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಪಶ್ಚಿಮಘಟ್ಟಕ್ಕೆ ಹೊಂದಿಕೊಂಡಿರುವ ಗ್ರಾಮಗಳಿಗೆ ಎದುರಾಗಬಹುದಾದ ಸಮಸ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ಹೋರಾಟ ಸಂಬಂಧ ರಚಿಸಿರುವ ಬೈಂದೂರು ಫೌಂಡೇಶನ್‌ ವತಿಯಿಂದ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಕುಂದಾಪುರದಲ್ಲಿ ಸಮಾಲೋಚನೆ…

Read more

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಭೋವಿ ಜನಾಂಗದಿಂದ ಧರಣಿ

ಉಡುಪಿ : ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಭೋವಿ ಸಮಾಜ ಸೇವಾ ಸಂಘದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕರ್ನಾಟಕ ರಾಜ್ಯ ಮೂಲ ಭೋವಿ ಜನಾಂಗದವರು ಸರಕಾರದ…

Read more

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹ ಪ್ರಸ್ತಾಪ ಖಂಡನೀಯ, ಅನ್ಯಾಯದ ವಿರುದ್ಧ ಹೋರಾಟ ಅನಿವಾರ್ಯ : ಮಾಜಿ ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿ

ಕಾರ್ಕಳ : ಪ್ರಸಕ್ತ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕೇಂದ್ರವಿದೆ. ರಾಜ್ಯ ಹೆದ್ದಾರಿ ಎಂಬ ಸಬೂಬು ನೀಡಿ ಕೇವಲ 3 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತೊಂದು ಟೋಲ್ ಸಂಗ್ರಹ ಕೇಂದ್ರ ತೆರೆಯಲು ರಾಜ್ಯ ಸರಕಾರ ತಯಾರಿ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದು…

Read more

ಕೊರಗ ಸಮುದಾಯದ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಸ್ಪೀಕರ್ ಖಾದರ್; ಸತ್ಯಾಗ್ರಹ ಕೈಬಿಡಲು ಮನವಿ – ಬೇಡಿಕೆ ಈಡೇರಿಸುವ ಭರವಸೆ

ಉಡುಪಿ : ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು 10 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ.…

Read more

ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

ಉಡುಪಿ : ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ), ಕರ್ನಾಟಕ – ಕೇರಳ ಇವರ ವತಿಯಿಂದ ಕೊರಗ ಸಮುದಾಯದ ಜನರ ಉದ್ಯೋಗ ಭರವಸೆ ಈಡೇರಿಕೆ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ…

Read more