Community Service

ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಕೋಟ : ಭಾರತೀಯ ಅಂಚೆ ವಿಭಾಗ ಉಡುಪಿ ಮತ್ತು ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇವರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮಾ.22ರಂದು ನಡೆಯಿತು. ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇದರ ಗೌರವಾಧ್ಯಕ್ಷ…

Read more

ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಈಶ್ವರ್ ಮಲ್ಪೆಗೆ ಸನ್ಮಾನ

ಉಡುಪಿ : ಸಮಾಜ ಸೇವಕ, ನುರಿತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಅವರ ಮನೆಗೇ ತೆರಳಿ ಸನ್ಮಾನಿಸಲಾಯಿತು. ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಚೈತನ್ಯ ಎಂ.ಜಿ. ಅವರು ಈಶ್ವರ್ ಮಲ್ಪೆ ಸಾಧನೆ, ಸನ್ಮಾನಗಳ…

Read more

ಶ್ರೀ ಕೃಷ್ಣಮಠದಲ್ಲಿ ದಂಪತಿ.ಕಾಮ್‌ ಉಚಿತ ನೋಂದಣಿ ಕಚೇರಿ ಉದ್ಘಾಟನೆ

ಉಡುಪಿ : ಭಾರತ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಇಂಗ್ಲೆಂಡ್‌ ಮೊದಲಾದ ದೇಶಗಳಲ್ಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಶಾಖೆಗಳ ವಿಸ್ತೃತ ಸೇವಾ ಪ್ರಕಲ್ಪ ಜಾಗತಿಕ ಹಿಂದೂ ವಿವಾಹ ವೇದಿಕೆ “ದಂಪತಿ.ಕಾಮ್‌” ಉಚಿತ ನೋಂದಣಿ ಕಚೇರಿಯನ್ನು ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು…

Read more

ಗಣೇಶ್ ಬೋಜ ಕರ್ಕೇರರವರಿಂದ ಆರೋಗ್ಯ ಇಲಾಖೆಗೆ ಜಾಗ ದಾನ

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ವ್ಯಾಪ್ತಿಯ 92 ಹೇರೂರು ಉಪ ಆರೋಗ್ಯ ಕೇಂದ್ರಕ್ಕೆ ಗಣೇಶ್ ಬೋಜ ಕರ್ಕೇರ ಇವರು 10 ಸೆಂಟ್ಸ್ ಜಾಗವನ್ನು ದಾನವಾಗಿ ಆರೋಗ್ಯ ಇಲಾಖೆಗೆ ನೀಡಿರುತ್ತಾರೆ. ಇವರಿಗೆ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗೌರವಿಸಿ…

Read more

ಯುವಜನತೆಯಲ್ಲಿ ರಕ್ತದಾನದ ಪ್ರಜ್ಞೆ ಬೆಳೆಸುವುದು ಅಗತ್ಯ : ಡಾ. ಸುರೇಶ್ ಶೆಣೈ; ಉಡುಪಿ ಜಾಮೀಯ ಮಸೀದಿಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಉಡುಪಿ : ರಕ್ತ ಅಂದರೆ ಜೀವ. ರಕ್ತದಾನ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಸಿಗುತ್ತದೆ. ಯುವಜನತೆಯಲ್ಲಿ ರಕ್ತದಾನದ ಮಹತ್ವವನ್ನು ತಿಳಿಸಿ ಅವರಲ್ಲಿ ರಕ್ತದಾನದ ಪ್ರಜ್ಞೆಯನ್ನು ಬೆಳೆಸಬೇಕು. ರಕ್ತದಾನದಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಉಡುಪಿ ಕರಾವಳಿ ಅಧ್ಯಕ್ಷ…

Read more

ದಿ.ಲೋಕಯ್ಯ ಶೆಟ್ಟಿಯವರ ದೇಶಪ್ರೇಮ ಸದಾ ಪ್ರೇರಣೆ

ಮಂಗಳೂರು : ಹದಿ ಹರೆಯದಲ್ಲೇ ಕೆಚ್ಚೆದೆಯಿಂದ ಸ್ವಾತಂತ್ರೃ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ ದಿ.ಲೋಕಯ್ಯ ಶೆಟ್ಟಿ ಅವರ ದೇಶಪ್ರೇಮ ಸಮಾಜಕ್ಕೆ ಪ್ರೇರಣೆಯಾಗಿದೆ. ಶಾಸಕರಾಗಿ, ಕಾರ್ಮಿಕ ನಾಯಕರಾಗಿ, ಕ್ರೀಡಾ ಸಂಘಟಕರಾಗಿ ಹತ್ತು ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಲೋಕಯ್ಯ ಶೆಟ್ಟಿ ಅವರ…

Read more

ವೃದ್ಧಾಶ್ರಮಗಳಲ್ಲಿ ಸುಮಾರು 15 ವರ್ಷಗಳನ್ನು ಕಳೆದ ಬಳಿಕ ಮಹಾರಾಷ್ಟ್ರದ ತನ್ನ ಮನೆ ಸೇರಿದ ಮಹಿಳೆ

ಉಡುಪಿ : ಉಡುಪಿ ಜಿಲ್ಲೆಯ ವೃದ್ಧಾಶ್ರಮಗಳಲ್ಲಿ ಸುಮಾರು 15 ವರ್ಷಗಳನ್ನು ಕಳೆದ ಮಂಜುಳಾ ಎಂಬ ಮಹಿಳೆ ಅಲ್ಲಿ ಪಡೆದ ವೈದ್ಯಕೀಯ ಚಿಕಿತ್ಸೆಯಿಂದ ಪೂರ್ಣ ಗುಣಮುಖರಾಗಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆ ಕುಡಾಲ್‌ನ ತನ್ನ ಮನೆಗೆ ಕಳೆದ ತಿಂಗಳು ಮರಳಿದ್ದಾರೆ. ಮಂಜುಳಾ 2019ರ ಮಾರ್ಚ್…

Read more

ಬಜೆ ಅಣೆಕಟ್ಟುಗೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ – ನೀರಿನ ಮಟ್ಟ ಪರಿಶೀಲನೆ

ಉಡುಪಿ : ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷ ಶ್ರೀ ಪ್ರಭಾಕರ ಪೂಜಾರಿ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಬಜೆ ಅಣೆಕಟ್ಟು…

Read more

ಜಾನುವಾರುಗಳ ಶುಷ್ರೂಷಕಿ ಸುಶೀಲ ಶೆಟ್ಟಿ ನಿಧನ

ಮಣಿಪಾಲ : ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ ದಿವಂಗತ ಕಂಪು ಶೆಟ್ಟಿ ಅವರ ಧರ್ಮಪತ್ನಿ ಶ್ರೀಮತಿ ಸುಶೀಲಾ ಶೆಟ್ಟಿ 74 ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಕೃಷಿಕರಾಗಿದ್ದು, ಹಾವಂಜೆ ಗ್ರಾಮದ ಸುತ್ತಮುತ್ತ ಜಾನುವಾರುಗಳು ಕರು ಹಾಕಿದಾಗ ಅದರ…

Read more

ಜುಬಿಲಿ 2025 ವಿಶೇಷ ಯೋಜನೆ : ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಚಾಲನೆ

ಮಲ್ಪೆ : ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬುಧವಾರ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಾಣ ಕಾರ್ಯದ…

Read more