Community Service

ಶ್ರೀ ಕೃಷ್ಣ ಬಾಲನಿಕೇತನ ಇಂಟರಾಕ್ಟ್ ಪದಗ್ರಹಣ

ಉಡುಪಿ : ರೋಟರಿ ಉಡುಪಿ ಪ್ರಾಯೋಜಿತ ಶ್ರೀಕೃಷ್ಣ ಬಾಲನಿಕೇತನ ಇಂಟರಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ ನಡೆಯಿತು. ರೋಟರಿ ಉಡುಪಿ ಅಧ್ಯಕ್ಷ ಗುರುರಾಜ ಭಟ್ ರವರು ಇಂಟರಾಕ್ಟ್ ಅಧ್ಯಕ್ಷೆ ಗೀತಾ ಮತ್ತು ಕಾರ್ಯದರ್ಶಿ ಸುಜಾತ ಅವರಿಗೆ ಪದಪ್ರದಾನ ನೆರೆವೇರಿಸಿ…

Read more

ಹೆರಿಗೆ ಶುಶ್ರೂಷಕಿ ಶ್ರೀಮತಿ ಲಕ್ಷ್ಮೀ ಮರಕಾಲ್ತಿ ಇನ್ನಿಲ್ಲ

ಉಡುಪಿ : ಬ್ರಹ್ಮಾವರದ ವಡ್ಡರ್ಸೆ ಪಂಚಾಯತ್‌ನ ಕಾವಡಿ ಗ್ರಾಮದ ನಿವಾಸಿ ದಿವಂಗತ ಅಣ್ಣಯ್ಯ ಅವರ ಧರ್ಮಪತ್ನಿ, ಗ್ರಾಮಾಂತರ ಭಾಗದ ಹೆರಿಗೆ ಸ್ಪೆಷಲಿಸ್ಟ್ ಎಂದೇ ಖ್ಯಾತರಾದ ಲಕ್ಷ್ಮೀ ಮರಕಾಲ್ತಿ (88) ಹೃದಯಾಘಾತದಿಂದ ನಿಧನರಾದರು. ಹಳ್ಳಿ ಕಡೆ ಮನೆಮನೆಗೆ ತೆರಳಿ ಬಾಣಂತಿಯರಿಗೆ ಹೆರಿಗೆ ಮಾಡಿಸುವ…

Read more

ಲಕ್ಷ್ಮೀವರ ಶ್ರೀಪಾದರು ಹಿಂದೂ ಸಮಾಜದ ಪ್ರೇರಕ ಶಕ್ತಿ : ಯಶ್‌ಪಾಲ್ ಸುವರ್ಣ

ಉಡುಪಿ: ಶೀರೂರು ಮಠ ಉಡುಪಿ ಹಾಗೂ ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇದರ ವತಿಯಿಂದ ಕೀರ್ತಿಶೇಷ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧಾನ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಸ್ಥಳೀಯ ಮತ್ತು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ, ಮುದ್ದುಕೃಷ್ಣ ಸ್ಪರ್ಧೆ ಹಾಗೂ ಆರ್ಥಿಕವಾಗಿ…

Read more

ಸಾಮಾಜಿಕ ಕಾರ್ಯಕರ್ತರಿಂದ ಬಂದರಿನ ತ್ಯಾಜ್ಯ ತೆರವು-ಸ್ವಚ್ಛತಾ ಕಾರ್ಯಕ್ಕೆ ಮೆಚ್ಚುಗೆ

ಮಲ್ಪೆ : ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಕಸ ಸಮುದ್ರ ಸೇರುತ್ತದೆ. ಹೀಗೆ ಸಂಗ್ರಹವಾದ ಕಸ ಹಿನ್ನೀರಿನ…

Read more

ವಿಪರೀತ ಮಳೆ ಹಾಗೂ ಹಾನಿಯಾಗದಂತೆ ಅನಂತೇಶ್ವರ ಸನ್ನಿಧಿಯಲ್ಲಿ ‘ಚಿತ್ರಾನ್ನ ಸೇವೆ’

ಉಡುಪಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಗುತ್ತಿರುವ ಅತಿವೃಷ್ಟಿ ಕಡಿಮೆ ಮಾಡುವುದಕ್ಕಾಗಿ ಸಂಪ್ರದಾಯದಂತೆ ಉಡುಪಿ ರಥಬೀದಿಯಲ್ಲಿರುವ ಅನಂತೇಶ್ವರ ದೇವಾಲಯದಲ್ಲಿ ಚಿತ್ರಾನ್ನ ಸೇವೆ ನಡೆಸಲಾಯಿತು. ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ನಡೆದ ಈ ಸೇವೆಯ ಸಂದರ್ಭದಲ್ಲಿ…

Read more

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು‌ರವರ ಮಾರ್ಗದರ್ಶನದಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಸರ್ವಿಸ್ ಬಸ್‌ಸ್ಟಾಂಡ್ ಬಳಿ ಇರುವ ಕ್ಲಾಕ್ ಟವರ್ ಬಳಿ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ…

Read more

ದಿಗ್ಬಂಧನಕ್ಕೆ ಒಳಗಾದ ಮನೋರೋಗಿ ಮಹಿಳೆಯ ರಕ್ಷಣೆ; ಹೊಸಬೆಳಕು ಆಶ್ರಮಕ್ಕೆ ದಾಖಲು

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯವರಿಂದ ಚಿಕಿತ್ಸೆ ಕೊಡಲು ಸಾಧ್ಯವಾಗದೆ, ಕೊಠಡಿಯ ಒಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಮನೋರೋಗಿ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಕಾರ್ಕಳ ಬೈಲೂರು ಸಮೀಪದ ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.…

Read more

ಅನಾಥ ವೃದ್ಧನಿಗೆ ಆಸರೆ ತೋರಿಸಿದ ತಹಶಿಲ್ದಾರ್ ಪ್ರತಿಭಾ ಆರ್

ಕಾಪು : ಕಾಪು ತಾಲ್ಲೂಕಿನ ಪಡುಬಿದ್ರಿಯ ನಂದಿಕೂರು ಗ್ರಾಮದ ಕೃಷ್ಣಯ್ಯ ಆಚಾರ್ಯರಿಗೆ 82 ವರ್ಷ, ಮದುವೆಯಿಲ್ಲ. ಹೆಂಡತಿ, ಮಕ್ಕಳು ಯಾರೂ ಇಲ್ಲ. ಇದ್ದ ಒಬ್ಬ ತಂಗಿಯೂ ತೀರಿ ಹೋದಳು. ವೃದ್ಧಾಪ್ಯ ವೇತನದಿಂದ ಜೀವಿಸ್ತಾ ಇದ್ದ. ಜೊತೆಗೆ ಊರಿನವರು ಅಷ್ಟು, ಇಷ್ಟು ಸಹಾಯ…

Read more

ಪತ್ರಕರ್ತರ ಜವಾಬ್ದಾರಿ ಈ ಸಮಾಜದಲ್ಲಿ ಬಹುಮುಖ್ಯ : ಡಿ ಆರ್ ರಾಜು

ಕಾರ್ಕಳ : ಮೂಲಭೂತ ಸೌಕರ್ಯ ವಂಚಿತರಾಗಿರುವ ಬಗ್ಗೆ ಪತ್ರಕರ್ತ ಮುಖೇನ ಸರ್ಕಾರದ ಗಮನ ಸೆಳೆಯವ ಪ್ರಯತ್ನವಾಗಬೇಕು. ಪತ್ರಕರ್ತ ಜವಾಬ್ದಾರಿ ಈ ಸಮಾಜದಲ್ಲಿ ಬಹುಮುಖ್ಯವಾಗಿದೆ. ಸಮಾಜ ಮುಖಿ, ಸಮಾಜ ಕಾರ್ಯನಾಡಿಗೆ, ಜಗತ್ತಿಗೆ ತಲುಪಿಸುವ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಅಗತ್ಯ ಎಂದು ಬಿಲ್ಲವ ಸೇವಾ…

Read more