Community Solidarity

ಕ್ಷಣಿಕ ಸಿಟ್ಟಿನಿಂದ ಮಹಿಳೆಗೆ ಥಳಿತ ಎಂದ ಮೀನುಗಾರರ ಸಂಘ – ನಾಳೆ ಪ್ರತಿಭಟನೆಗೆ ಕರೆ

ಮಲ್ಪೆ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮೀನು ಹೊರುವ ಮಹಿಳೆಗೆ ಹೊಡೆದ ಘಟನೆ ಉದ್ದೇಶ ಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ಘಟಿಸಿದ್ದು ಎಂದು ಮಲ್ಪೆ ಮೀನುಗಾರರ ಸಂಘ ಸ್ಪಷ್ಟಪಡಿಸಿದೆ. ನಾವು ಈ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದಿರುವ ಸಂಘದ ಅಧ್ಯಕ್ಷ ದಯಾನಂದ…

Read more

ಪುತ್ತೂರಿನಲ್ಲೊಂದು ಅಮಾನವೀಯ ಕೃತ್ಯ; ಕೆಲಸ ಮಾಡುವಲ್ಲಿ ಮೃತಪಟ್ಟ ಕೂಲಿ ಕಾರ್ಮಿಕನ ಮೃತದೇಹವನ್ನು ಮನೆಮುಂಭಾಗದ ರಸ್ತೆಯಲ್ಲಿ ಇಟ್ಟುಹೋದ ಕಟುಕರು

ಪುತ್ತೂರು : ಕೆಲಸ ಮಾಡುತ್ತಿದ್ದಲ್ಲಿ ಮೃತಪಟ್ಟ ಕೂಲಿ ಕಾರ್ಮಿಕರೊಬ್ಬರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆ ಮುಂಭಾಗದ ರಸ್ತೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸಾಲ್ಮರ ತಾರಿಗುಡ್ಡೆ ನಿವಾಸಿ ಶಿವಪ್ಪ(69) ಮೃತಪಟ್ಟ ಕೂಲಿ ಕಾರ್ಮಿಕ. ಪುತ್ತೂರು ತಾಲೂಕಿನ…

Read more

ಕುದ್ರೋಳಿಯಲ್ಲಿ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಸಾಮೂಹಿಕ ಪ್ರಾರ್ಥನೆ

ಮಂಗಳೂರು : ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ…

Read more

ಬಂಧನದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಮುಖಂಡ ಉಮೇಶ್ ನಾಯ್ಕ ಸೂಡ ಉಚ್ಚಾಟನೆ

ಉಡುಪಿ : ‘ನ ಹಿಂದೂ ಪತಿತೋ ಭವೇತ್’ ಎನ್ನುವ ಘೋಷಣೆ ಹೊರಟ ಉಡುಪಿಯ ಪಾವನ ಮಣ್ಣಿನಲ್ಲಿ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ದಲಿತ ಬಂಧುಗಳ ಬಗ್ಗೆ ಮತ್ತು ರಾಷ್ಟ್ರಪುರುಷ ಅಂಬೇಡ್ಕರ್ ಬಗ್ಗೆ ಅವಶಬ್ದಗಳನ್ನು ನುಡಿದ ಉಮೇಶ್ ಸೂಡರ ಸಮಾಜ ಒಡೆಯುವ ಮತ್ತು…

Read more