Community Welfare

ದೇವಾಲಯಗಳನ್ನು ಸ್ವಾಯತ್ತಗೊಳಿಸಿದರೆ ಸಮಾಜಮುಖಿ ಕಾರ್ಯ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮಂಗಳೂರು : ದೇವಾಲಯಗಳನ್ನು ಮೊದಲು ಸ್ವಾಯತ್ತಗೊಳಿಸುವ ಅಗತ್ಯವಿದೆ. ಸರಕಾರ ಕೈಯಿಂದ ವಿಮುಕ್ತಗೊಳಿಸಬೇಕು ಎಂದು ಈ ಹಿಂದೆ ಹಲವು ಬಾರಿ ಆಗ್ರಹಸಿದ್ದೇವೆ. ಸರಕಾರ ತನ್ನ ಕೈಯಲ್ಲಿ ಇಟ್ಟುಕೊಂಡು ದೇವಸ್ಥಾನಗಳಲ್ಲಿ ಸಮಾಜಮುಖಿ ಕೆಲಸ ಆಗುತ್ತಿಲ್ಲ ಎನ್ನುವುದು ದೊಡ್ಡ ತಪ್ಪು ಎಂದು ಉಡುಪಿ ಪೇಜಾವರ ಮಠದ…

Read more

ಆದಿ ಉಡುಪಿ ಮೀನು ಮಾರುಕಟ್ಟೆಯಲ್ಲಿ ನಿರ್ವಹಣೆ ಇಲ್ಲದೇ ಅವ್ಯವಸ್ಥೆಯಲ್ಲಿರುವ ಸಾರ್ವಜನಿಕ ಶೌಚಾಲಯ

ಉಡುಪಿ : ಆದಿಉಡುಪಿ ಮೀನು ಮಾರುಕಟ್ಟೆಯಲ್ಲಿರುವ ಸಾರ್ವಜನಿಕ ಶೌಚಾಲಯವು ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬುವಾಸನೆಯಿಂದ ನಾರುತ್ತಿದ್ದು ಸಾರ್ವಜನಿಕರು ಮೂತ್ರಬಾಧೆ ತೀರಿಸಿಕೊಳ್ಳಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಶೌಚಾಲಯ ಕೊಠಡಿ ಶುಚಿಗೊಳಿಸದೆ ಹಲವು ತಿಂಗಳುಗಳೇ ಕಳೆದಿದ್ದು. ಮದ್ಯದ ಬಾಟಲಿಗಳಿಂದ ತುಂಬಿಕೊಂಡಿದಲ್ಲದೆ, ಗೋಡೆಗಳ ಬಣ್ಣವು ಮಾಸಿದ್ದು,…

Read more

ಉಳ್ಳಾಲ ಕ್ಷೇತ್ರಕ್ಕೆ 24×7 ಕುಡಿಯುವ ನೀರು ಯೋಜನೆಯ ಪ್ರಥಮ ಹಂತ ಶೀಘ್ರ ಉದ್ಘಾಟನೆ : ಯು.ಟಿ.ಖಾದರ್

ಮಂಗಳೂರು : ಚುನಾವಣೆ ಸಂದರ್ಭ ಕ್ಷೇತ್ರದ ಜನರಿಗೆ 24×7 ಕುಡಿಯುವ ನೀರು ಒದಗಿಸುವ ಯೋಜನೆ ಮಾಡುವ ಮಾತು ಕೊಟ್ಟಿದ್ದೆ. ಅದರಂತೆ 249 ಕೋಟಿ ರೂ. ವೆಚ್ಚದಲ್ಲಿ ಉಳ್ಳಾಲಕ್ಕೆ ಪ್ರತ್ಯೇಕ ನೀರಿನ ವ್ಯವಸ್ಥೆಯ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಥಮ ಹಂತದ ಉದ್ಘಾಟನೆ…

Read more