Community Wellbeing

ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ 24/7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

ಕಾರ್ಕಳ/ಮಣಿಪಾಲ : ಆರೋಗ್ಯ ಸೇವೆಗಳ ಪ್ರಗತಿಯತ್ತ ಮಹತ್ವದ ಹೆಜ್ಜೆಯಾಗಿ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯು ಅತ್ಯಾಧುನಿಕ 24/7 ಸಿಟಿ ಸ್ಕ್ಯಾನ್ ಸೌಲಭ್ಯವನ್ನು ಉದ್ಘಾಟಿಸಿ, ರೋಗಿಗಳ ಆರೈಕೆಗಾಗಿ ಆಸ್ಪತ್ರೆಯ ರೋಗನಿರ್ಣಯದ ಸಾಮರ್ಥ್ಯವನ್ನು ಹೆಚ್ಚಿಸಿದೆ. ಈ ಅತ್ಯಾಧುನಿಕ ಸೌಲಭ್ಯವು 16-ಸ್ಲೈಸ್ ಸಿಟಿ ಸ್ಕ್ಯಾನರ್…

Read more

ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಕೊಡುಗೆ ಅಪಾರ : ಅಪರ ಜಿಲ್ಲಾಧಿಕಾರಿ

ಉಡುಪಿ : ಮಾದಕ ವ್ಯಸನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದರೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ.ಮಹಾಂತೇಶ ಶಿವಯೋಗಿಗಳು ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಗುರುವಾರ ನಗರದ…

Read more

‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ-ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ

ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ…

Read more