Compassion For Animals

ಸಾಕುನಾಯಿಗೆ ವಿಷ ಹಾಕಿ ಸಾಯಿಸಿದ ದುಷ್ಕರ್ಮಿಗಳು; ದೂರು ದಾಖಲು

ಕಾಪು : ಆಹಾರದಲ್ಲಿ ವಿಷಹಾಕಿ ಸಾಕು ನಾಯಿಯನ್ನು ಕೊಂದಿರುವುದಾಗಿ ನಾಯಿಯ ಪೋಷಕಿ, ಸಾಮಾಜಿಕ ಕಾರ್ಯಕರ್ತೆ‌ ಮಣಿಪುರ ಬಡಗುಮನೆಯ ಬಿಂದು ಶೆಟ್ಟಿ ಅವರು ಕಾಪು ಪೋಲಿಸ್ ಠಾಣೆಯ‌ಲ್ಲಿ ದೂರು ದಾಖಲಿಸಿದ್ದಾರೆ. ಮೃತ ನಾಯಿಯ ಕಳೇಬರವನ್ನು ಮಾಲಕಿ ಮನೆಯ ವಠಾರದಲ್ಲಿ ದಫನ ನಡೆಸಿದ್ದರು. ಆದರೆ…

Read more

ಉಡದ ಮುಖದಲ್ಲಿ ಸಿಕ್ಕಿಹಾಕೊಂಡ ತಂಪು ಪಾನೀಯದ ಟಿನ್ – ಒದ್ದಾಟ; ಉರಗ ತಜ್ಞರಿಂದ ರಕ್ಷಣೆ

ಕಾಪು : ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಕ್ಕಿಕೊಂಡು ಒದ್ದಾಟ ನಡೆಸಿದ ಪ್ರಸಂಗ ನಡೆದಿದೆ. ಕಳೆದ ಎರಡು ದಿನಗಳಿಂದ ಆತ್ತಿಂದಿತ್ತ ಚಲಿಸುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡತೀರ್ಥ ನಡಿಕೆರೆ ರತ್ನಕರ ಶೆಟ್ಟಿ…

Read more

ನಾಯಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಅಸಾಮಿ ಒಬ್ಬನು ದ್ವಿಚಕ್ರ ವಾಹನಕ್ಕೆ ನಾಯಿಯ ಕೊರಳಿಗೆ ಸರಪಳಿ ಬಿಗಿದು ಎಳೆದೊಯ್ದ ಘಟನೆ ನಡೆದಿದೆ. ಸ್ಕೂಟರ್‌ನ ಸೀಟಿಗೆ ನಾಯಿಯನ್ನು ಕಟ್ಟಿ, ಅಸಾಮಿ ವಿಕೃತಿಯ ಮೆರೆದಿದ್ದಾನೆ. ಈ…

Read more