Compassion

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ; ಕೊನೆ ಗಳಿಗೆಯಲ್ಲಿ ಕೆಎಂಸಿ‌ಯಲ್ಲಿ ಚಿಕಿತ್ಸೆ ಪಡೆದು ಪುನರ್ಜನ್ಮ ಪಡೆದ ಯುವಕ

ಉಡುಪಿ : ಕಳೆದ 15 ದಿನಗಳ ಹಿಂದೆ ಕೋಟ ಠಾಣೆ ವ್ಯಾಪ್ತಿಯಲ್ಲಿ ಅಪಘಾತಕ್ಕೆ ಒಳಗಾದ ಒರಿಸ್ಸಾದ ಕಾರ್ಮಿಕ ಯುವಕನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದೆ ಉಡುಪಿಗೆ ಹಿಂದಕ್ಕೆ ಕಳುಹಿಸಲಾಗಿತ್ತು. ಇನ್ನೇನು ಕೊನೆ ಘಳಿಗೆ ಸಾವು ಸಂಭವಿಸುವ ಸಂದರ್ಭ, ಸಮಾಜಸೇವಕ ವಿಶು ಶೆಟ್ಟಿಯವರು…

Read more

ಅಂಧ, ಮಾನಸಿಕ ಅಸ್ವಸ್ಥ ಯುವಕನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ

ಉಡುಪಿ : ಅಂಧ ಹಾಗೂ ಮಾನಸಿಕ ಅಸ್ವಸ್ಥ ಯುವಕನಿಗೆ ಕಾರ್ಕಳ ಬೈಲೂರಿನ ರಂಗನಪಲ್ಕೆಯ ಹೊಸಬೆಳಕು ಆಶ್ರಮ ಆಶ್ರಯ ನೀಡಿ ಮಾನವೀಯತೆ ಮೆರೆದಿದೆ. ಯುವಕ ರಾಜೇಶ್ (27) ಹೊರ ರಾಜ್ಯದವನಾಗಿದ್ದು, ದೃಷ್ಟಿ ಹೀನನಾಗಿದ್ದು ಜೊತೆಗೆ ಮಾನಸಿಕ ಅಸ್ವಸ್ಥತೆಗೆ ಜಾರಿದ್ದ. ಈತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ…

Read more

ವಾರಿಸುದಾರರಿಲ್ಲದ ಶವ ಸಂಸ್ಕಾರ ನೆರವೇರಿಸಿದ ವಿಶು ಶೆಟ್ಟಿ

ಉಡುಪಿ : ಕಳೆದ 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು. ಮೃತ ವೃದ್ಧ ನಾಗಪ್ಪ ನಾಡಾರ್(85), ಅವರ…

Read more

ಶಿರೂರು ಗುಡ್ಡ ಕುಸಿತ ಪ್ರಕರಣ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಖುದ್ದು ಸ್ಥಳ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗುಡ್ಡ ಕುಸಿತ ದುರಂತದಲ್ಲಿ 10 ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಈವರೆಗೆ 7 ಜನರ ಮೃತದೇಹ…

Read more