Condolences

ಲಾರಿ ಚಲಾಯಿಸುತ್ತಿದ್ದಾಗಲೇ ಹೃದಯಾಘಾತವಾಗಿ ಚಾಲಕ ಸಾವು

ಸಿದ್ದಾಪುರ : ಕಲ್ಲಿದ್ದಲು ತುಂಬಿಸಿಕೊಂಡು, ಬಳ್ಳಾರಿ ಕಡೆಗೆ ಹೋಗುತ್ತಿದ್ದ ಲಾರಿಯ ಚಾಲಕನೊಬ್ಬ ಅಂಪಾರು ಗ್ರಾಮದ ನೆಲ್ಲಿಕಟ್ಟೆ ಬಳಿ ಚಾಲನೆಯಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ. ಲಾರಿ ಚಾಲಕ ವಿಶಾಂತ್‌(29) ಮೃತಪಟ್ಟ ದುದೈವಿಯಾಗಿದ್ದಾರೆ. ಲಾರಿಯು ಮಂಗಳೂರಿನ ಇರ್ಪಾನ್‌ ಎಂಬುವವರ ಮಾಲಿಕತ್ವದ ಲಾರಿಯನ್ನು ವಿಶಾಂತ್‌ ಅವರು…

Read more

ಸಂಘಟಕ, ಹೊನ್ನಾಳ ಜಾಮಿಯ ಮಸೀದಿ ಕಾರ್ಯದರ್ಶಿ ಅಬ್ದುಲ್ ಖಾದಿರ್ ಸಾಹೇಬ್ ನಿಧನ

ಉಡುಪಿ : ಹೊನ್ನಾಳ ಖದೀಮ್ ಜಾಮಿಯ ಮಸೀದಿಯ ಕಾರ್ಯದರ್ಶಿ ಬಿ. ಅಬ್ದುಲ್ ಖಾದಿರ್ ಸಾಹೇಬ್ ಹೊನ್ನಾಳ(85) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಹೊನ್ನಾಳ ಹಝ್ರತೇ ಹಜಾನಿಮಾ ರಹಮತುಲ್ಲಾಹಿ ಅಲೈಹಾ ದರ್ಗಾ ಶರೀಫ್‌ನ ಮಾಜಿ ಅಧ್ಯಕ್ಷ, ವಿವಿಧ ಸುನ್ನಿ ಸಂಘಟನೆಗಳ ನಾಯಕರಾಗಿದ್ದ ಇವರು,…

Read more

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ನಿಧನ

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ಅವರು ದೀರ್ಘಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. 1948 ನವೆಂಬರ್ 28ರಂದು ಶಿರ್ವ ಸಮೀಪದ ಪೆರ್ನಾಲ್‌ನಲ್ಲಿ…

Read more

ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ನಿಧನ

ಹಿರಿಯಡಕ : ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ…

Read more

ಲಿಮ್ಕಾ ಬುಕ್‌ ಆಫ್ ರೆಕಾರ್ಡ್‌ ಪಡೆದಿದ್ದ ಬಾಲಕಿ ಪೂರ್ವಿ ನಿಧನ

ಪಣಂಬೂರು : ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌, ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ, ಲಿಮ್ಕಾ ಬುಕ್‌ ದಾಖಲೆಯ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದಳು. 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ…

Read more

ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಬಲಿ

ಬೆಳ್ತಂಗಡಿ : ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ವಸಂತ ಗೌಡರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್‌ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್…

Read more

ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸಾವು

ಬೈಂದೂರು : ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಾರ್ಖಂಡ್‌ ಮೂಲದ ಚಾಲಕ ದಾಮೋದರ ಯಾದವ್‌ (55) ಮೃತಪಟ್ಟವರು. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read more

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಢಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ ಭೋಜ ಮೂಲ್ಯ (62)…

Read more

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

ಉಡುಪಿ : ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಉಡುಪಿ ನಗರದ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಪ್ಲವರ್ ಸ್ಟಾಲ್…

Read more

ಪುತ್ತೂರು ನಗರ ಪೊಲೀಸ್ ಠಾಣೆ ನಿವೃತ್ತ ASI ಕೃಷ್ಣ ಶೆಟ್ಟಿ ನಿಧನ

ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. ಕೃಷ್ಣ ಶೆಟ್ಟಿ (70)ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮರ್ದಾಳ ಮೂಲದವರಾದ ಅವರು ಪುತ್ತೂರು ನಗರ…

Read more