Condolences

ಬಿಸಿಲಿನ ತಾಪಕ್ಕೆ ಕುಂದಾಪುರ ಮೂಲದ ಯುವಕ ವಿದೇಶದಲ್ಲಿ ಸಾವು

ಕುಂದಾಪುರ : ಕುಂದಾಪುರದ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ’ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ದುಬೈಯಿಂದ ಸುಮಾರು 115 ಕಿ.ಮೀ ದೂರದಲ್ಲಿರುವ ರಾಸ್ ಅಲ್ ಖೈಮಾದಲ್ಲಿ ಬಿಸಿಲಿನ ತಾಪಕ್ಕೆ ಗುರಿಯಾಗಿ ಆರ್‌ಎಕೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆಗೆ…

Read more

ಸಹಕಾರಿ ಧುರೀಣ, ಸಾಮಾಜಿಕ ಮುಂದಾಳು, ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

ಹೆಬ್ರಿ : ಶತಾಯುಷಿ ಮುದ್ರಾಡಿಯ ನಿವಾಸಿ ಕಜ್ಕೆ ಮಂಜುನಾಥ್ ಕಾಮತ್ (102) ನಿಧನ ಹೊಂದಿದರು. ವರಂಗ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮುದ್ರಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ನಾಡ್ಪಾಲು ಗ್ರಾಮದ ಸೋಮೇಶ್ವರ ವೆಂಕಟರಮಣ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿ, ಮುದ್ರಾಡಿ ಶ್ರೀರಾಮ ಭಜನಾ…

Read more

ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ

ಕಟಪಾಡಿ : ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ…

Read more

ಕುರಿಯ ಗೋಪಾಲಕೃಷ್ಣ ಭಟ್ ನಿಧನ

ಕುರಿಯ ವಿಠಲ ಶಾಸ್ತ್ರಿಗಳ ಸಹೋದರನ ಮಗ, ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳ ಕಿರಿಯ ಸಹೋದರ ಕುರಿಯ ಗೋಪಾಲಕೃಷ್ಣ ಭಟ್ ಇಂದು(21.8.24) ನಿಧನ ಹೊಂದಿದರು. ಕುರಿಯ ಮೂಲ ಮನೆಯ ಸಮೀಪಲ್ಲಿದ್ದು ಮನೆಯ ವ್ಯವಹಾರ ನೋಡಿಕೊಳ್ಳುತ್ತಿದ್ದ ಇವರು ಅಣ್ಣ ಗಣಪತಿ ಶಾಸ್ತ್ರಿಗಳ ಕಲಾಬದುಕಿಗೆ ಯಾವುದೇ…

Read more

ಬಿ.ಆರ್.ಕೆ. ಆಡಳಿತ ನಿರ್ದೇಶಕ ರಮಾನಾಥ ಕಾಮತ್ ವಿಧಿವಶ

ಕಾರ್ಕಳ : ಕಾರ್ಕಳ ಜೋಡುರಸ್ತೆಯ ಬಿ.ಆರ್.ಕೆ ಉದ್ಯಮದ ಆಡಳಿತ ನಿರ್ದೇಶಕರಾಗಿದ್ದ ಬೋಳ ರಮಾನಾಥ ಕಾಮತ್ (82) ಅವರು ಇಂದು ಬೆಳಗ್ಗೆ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು…

Read more

ಹೆರಿಗೆ ಶುಶ್ರೂಷಕಿ ಶ್ರೀಮತಿ ಲಕ್ಷ್ಮೀ ಮರಕಾಲ್ತಿ ಇನ್ನಿಲ್ಲ

ಉಡುಪಿ : ಬ್ರಹ್ಮಾವರದ ವಡ್ಡರ್ಸೆ ಪಂಚಾಯತ್‌ನ ಕಾವಡಿ ಗ್ರಾಮದ ನಿವಾಸಿ ದಿವಂಗತ ಅಣ್ಣಯ್ಯ ಅವರ ಧರ್ಮಪತ್ನಿ, ಗ್ರಾಮಾಂತರ ಭಾಗದ ಹೆರಿಗೆ ಸ್ಪೆಷಲಿಸ್ಟ್ ಎಂದೇ ಖ್ಯಾತರಾದ ಲಕ್ಷ್ಮೀ ಮರಕಾಲ್ತಿ (88) ಹೃದಯಾಘಾತದಿಂದ ನಿಧನರಾದರು. ಹಳ್ಳಿ ಕಡೆ ಮನೆಮನೆಗೆ ತೆರಳಿ ಬಾಣಂತಿಯರಿಗೆ ಹೆರಿಗೆ ಮಾಡಿಸುವ…

Read more

ಕಾಂಗ್ರೆಸ್ ಹಿರಿಯ ಮುಖಂಡ ಜಾಕೋಬ್ ಡಿಸೋಜ ನಿಧನ

ಕುಂದಾಪುರ : ಕುಂದಾಪುರ ನಗರದ ಸಂಗಮ್ ಬಳಿಯ ನಿವಾಸಿ, ಕಾಂಗ್ರೆಸ್ ಹಿರಿಯ ಮುಖಂಡ ಜಾಕೋಬ್ ಡಿಸೋಜ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕುಂದಾಪುರ ನಗರದ ಪುರಸಭಾ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಹಾಗೂ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು,…

Read more

ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ ನಿಧನ

ಕಾರ್ಕಳ : ಕಾರ್ಕಳ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ (53ವ) ಕಿನ್ನಿಗೋಳಿ ಅವರು ಹೃದಯಾಘಾತದಿಂದ ನಿಧನ‌ ಹೊಂದಿದರು. ನಾಟಕ ರಂಗದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ಇವರು ಆ. 7ರಂದು ಇಹಲೋಕ ತ್ಯಜಿಸಿದ್ದಾರೆ. ಕಲಾರಂಗ, ಅಭಿನಯ…

Read more

ನಿವೃತ್ತ ಪೊಲೀಸ್ ನಿರೀಕ್ಷಕ ಜಯಂತ್ ನಿಧನ

ಉಡುಪಿ : ನಿವೃತ್ತ ಪೊಲೀಸ್ ನಿರೀಕ್ಷಕ ಎಂ.ಜಯಂತ್(61) ಅವರು ಹೃದಯಾಘಾತದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು 1992ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಮಣಿಪಾಲ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ಆರಂಭಿಸಿದರು. ಬಳಿಕ ವಿವಿಧ ಹಂತಗಳಲ್ಲಿ ಭಡ್ತಿ ಹೊಂದಿ ಉಡುಪಿ ಮಹಿಳಾ…

Read more

ಪತ್ರಕರ್ತ ಜಯಕರ ಸುವರ್ಣ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಉಡುಪಿಯ ಪತ್ರಕರ್ತ ಜಯಕರ ಸುವರ್ಣ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರಾಗಿದ್ದ ಜಯಕರ ಸುವರ್ಣ, ಜಿಲ್ಲಾ…

Read more