Condolences

ಹಿರಿಯ ಪತ್ರಕರ್ತ ಜಯಕರ ಸುವರ್ಣ ಇನ್ನಿಲ್ಲ

ಉಡುಪಿ : ಹಿರಿಯ ಪತ್ರಕರ್ತ, ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಇಂದು ರಾತ್ರಿ ಹೃದಯಾಘಾತದಿಂದ ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ…

Read more

ಸಾವಿನಲ್ಲೂ ಒಂದಾದ ಕೋಟದ ಹಿರಿಯ ದಂಪತಿ

ಕೋಟ : ಹಿರಿಯ ದಂಪತಿ ಸಾವಿನಲ್ಲೂ ಒಂದಾದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಧರ್ಮಪತ್ನಿ ಮುತ್ತು ಪೂಜಾರ್ತಿ(53) ಸಾವಿನಲ್ಲಿ ಒಂದಾದವರು. ಕಂಬಳಕಟ್ಟು ಗುರಿಕಾರ ಮನೆ…

Read more

ಯುವ ಯಕ್ಷಗಾನ ಕಲಾವಿದ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ…

Read more

ಪುತ್ತೂರು ನಗರ ಠಾಣೆಯ ASI ಬ್ರೈನ್ ಸ್ಕ್ರೋಕ್‌ನಿಂದ ಮೃತ್ಯು

ಪುತ್ತೂರು : ಪೆರುವಾಜೆ ಗ್ರಾಮದ ನಿವಾಸಿ ಎಎಸ್‌ಐ ಸುಂದರ ಕಾನಾವು ಅವರು ಪುತ್ತೂರು ನಗರ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕಳೆದ ಮೂರು ದಿನಗಳ ಹಿಂದೆ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತರಾದರು. ಬ್ರೈನ್ ಸ್ಟ್ರೋಕ್‌ಗೆ…

Read more

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಉಡುಪಿ : ನಗರದ ಅಂಬಲಪಾಡಿ ನಿವಾಸಿ, ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾನ ವ್ಯಕ್ತಪಡಿಸಿದೆ. ಈ ಹಿಂದೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿ, ಪ್ರಸಕ್ತ…

Read more

ಹಿರಿಯ ರಂಗನಿರ್ದೇಶಕ, ಸಿನಿಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

ಮಂಗಳೂರು : ಹಿರಿಯ ರಂಗನಿರ್ದೇಶಕ ಹಾಗೂ ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಮಧ್ಯಾಹ್ನ 1ರಿಂದ 3ರವರೆಗೆ ಪುರಭವನದಲ್ಲಿ ವ್ಯವಸ್ಥೆ ಮಾಡಲಾಗುವುದು. ಬಳಿಕ…

Read more

ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಉಡುಪಿ : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು…

Read more

ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ಧಿ ಕೇಳಿ ದಿಗ್ಭ್ರಮೆಯಾಗಿದೆ : ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕನ್ನಡದ‌ ಬೆಳ್ಳಿತೆರೆ, ಕಿರುತೆರೆಯಲ್ಲಿ ನಟಿಸಿದ್ದ ಅಪರ್ಣಾರವರು, ಲಕ್ಷಾಂತರ ಕಾರ್ಯಕ್ರಮಗಳನ್ನು ನಿರೂಪಿಸಿದ್ದರು‌. ನಾನು ಸಚಿವೆಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ನಿರೂಪಣೆ ಮಾಡಿದ್ದರು. ಆತ್ಮೀಯ ಗೆಳತಿ ಅಪರ್ಣಾ ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವನ್ನುಂಟು…

Read more

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ನಿಧನ

ಬೆಂಗಳೂರು : ಕ್ಯಾನ್ಸರ್‌ ಕಾಯಿಲೆಯಿಂದಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕನ್ನಡದ ನಟಿ, ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಆಪರ್ನ ಅವರಿಗೆ 51 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ…

Read more

ಶ್ರೀಮಾತಾ ಆಸ್ಪತ್ರೆಯ ಡಾ. ಸತೀಶ ಪೂಜಾರಿ ಹೃದಯಾಘಾತದಿಂದ ಸಾವು

ಕುಂದಾಪುರ : ಶ್ರೀಮಾತಾ ಆಸ್ಪತ್ರೆಯ ಮಾಲಿಕ, ಡಾ.ಸತೀಶ ಪೂಜಾರಿ (54) ಅವರು ಇಂದು ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು…

Read more