ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು
ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದ ಕಾರಣ ಈ ಘಟನೆ ಸಂಭವಿಸಿದೆ. ಇದರಿಂದ ಯಾಸಿರ್…
ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದ ಕಾರಣ ಈ ಘಟನೆ ಸಂಭವಿಸಿದೆ. ಇದರಿಂದ ಯಾಸಿರ್…
ಕಾಪು : ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ (74) ಅವರು ಜೂ.21 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಸಹೋದರರು, ಸಹೋದರಿಯನ್ನು ಮತ್ತು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.…
ಉಡುಪಿ : ಉಡುಪಿಯ ಹಿರಿಯ ನ್ಯಾಯವಾದಿˌ ಉಡುಪಿ ನಗರಪ್ರಾಧಿಕಾರದ ಮಾಜಿ ಅಧ್ಯಕ್ಷರು ಚೇರ್ಕಾಡಿ ವಿಜಯ ಹೆಗ್ಡೆಯವರು ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ಲೋಕಸಭೆ ಚುನಾವಣೆ ಸಂದರ್ಭ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಉಡುಪಿ ವಕೀಲರ…
ಉಡುಪಿ/ಶಿವಮೊಗ್ಗ : ಬಿಜೆಪಿಯ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಸೋಮವಾರ ಹೃದಯಾಘಾತದಿಂದ ನಿಧನರಾದರು. ರಾಜ್ಯ ಸರಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ್ ಭಾಷಣ ಮಾಡಿದ…
ಉಡುಪಿ : ಪ್ರಸಿದ್ಧ ನರರೋಗ ತಜ್ಞ ಹಾಗೂ ಆದರ್ಶ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಾಗಿದ್ದ ಡಾ. ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ತಕ್ಷಣ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ…
ಉಡುಪಿ : ನಿನ್ನೆ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರ ದಿವ್ಯಾನುಗ್ರಹದೊಂದಿಗೆ ನಡೆಯುತ್ತಿದ್ದ ಸರಣಿ ಪ್ರವಚನ ಮಾಲಿಕೆಯಲ್ಲಿ ಶ್ರೀರಾಮ ನಿರ್ಯಣದ ವಿಷಯದಲ್ಲಿ ಪ್ರವಚನಗೈದ ಬಳಿಕ ಅಲ್ಲೇ ಕುಸಿದು ಅಸ್ವಸ್ಥಗೊಂಡಿದ್ದ ದ್ವೈತ ಸಿದ್ಧಾಂತ ಮೇರು ವಿದ್ವಾಂಸರೂ, ಪ್ರಚನಕಾರರೂ ಲೇಖಕರೂ ಕೃಷ್ಣ ಮಠ…
ಕುಂದಾಪುರ : ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್‌ಗೆ ಹೋಗಿ ದುರ್ಮರಣಕ್ಕೀಡಾದ 9 ಜನರ ಪೈಕಿ ಪದ್ಮನಾಭ ಭಟ್ ಮೂಲತಃ ಕುಂದಾಪುರ ತಾಲೂಕು ಕುಂಭಾಶಿಯವರು. ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮನೆಯಲ್ಲಿ ದುಃಖದ ವಾತಾವರಣ ಸೃಷ್ಟಿಯಾಗಿದೆ. ಕುಂಭಾಶಿಯ ಕೊರವಡಿ ರಸ್ತೆಯಲ್ಲಿರುವ ಶ್ರೀ ಹರಿಹರ ನಿಲಯವು ಮೃತ…
ಬ್ರಹ್ಮಾವರ : ಹಿರಿಯ ಯಕ್ಷಗಾನ ಕಲಾವಿದರಾದ ಪೇತ್ರಿ ಮಾಧವ್ ನಾಯ್ಕ್ ಅವರು ಬುಧವಾರ ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಬ್ರಹ್ಮಾವರ ತಾಲೂಕಿನ ಪೇತ್ರಿ ಸಮೀಪದ ಹಲುವಳ್ಳಿಯ ವಾಮನ ನಾಯ್ಕ್-ಮೈದಾ ಬಾಯಿ ದಂಪತಿಗಳ ಪುತ್ರನಾಗಿ 1940ರಲ್ಲಿ ಜನಿಸಿದ ಮಾಧವ ನಾಯ್ಕ…