Congress Leaders

ಸಿಟಿ ರವಿ, ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ – ಅಂಬೇಡ್ಕರ್ ಭಾವಚಿತ್ರ ಪ್ರದರ್ಶನ

ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಉಡುಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರತಿಭಟನೆ ನಡೆಯಿತು. ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅಂಬೇಡ್ಕರ್…

Read more

ಕಾರ್ಕಳ-ಮೂಡುಬಿದ್ರಿ-ಮಂಗಳೂರು ಮಾರ್ಗದ ಶಕ್ತಿ ಯೋಜನೆ ಬಸ್‌ಗೆ ಚಾಲನೆ

ಕಾರ್ಕಳ : ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕಾರ್ಕಳದಿಂದ ಮೂಡುಬಿದ್ರಿ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣ ಆರಂಭಿಸಿದ ರಾಜ್ಯ ರಸ್ತೆ ಸಾರಿಗೆಯ ಬಸ್‌ಗಳಿಗೆ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಿ ಪ್ರಯಾಣಕ್ಕೆ ಶುಭ ಹಾರೈಸಲಾಯಿತು. ಕಾರ್ಕಳ ಕಾಂಗ್ರೆಸ್…

Read more

ಶಕ್ತಿನಗರದ ಮಹಿಳೆಯರಿಗೆ “ಶಕ್ತಿ” ತುಂಬಿದ ಸರಕಾರ! ಉಚಿತ ಬಸ್ ಸಂಚಾರಕ್ಕೆ ಚಾಲನೆ

ಮಂಗಳೂರು : ಶಕ್ತಿನಗರದ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್‌ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ…

Read more

ಕೇರಳಕ್ಕೆ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಬರಿಗೈಯಲ್ಲಿ ವಾಪಾಸಾದ ಅಧಿಕಾರಿಗಳು

ಕಾರ್ಕಳ : ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಗೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್…

Read more

ಹೊಂದಾಣಿಕೆ ರಾಜಕಾರಣ ಪಕ್ಷ ಎಂದಿಗೂ ಸಹಿಸುವುದಿಲ್ಲ – ರಕ್ಷಿತ್ ಶಿವರಾಂ

ಕಾರ್ಕಳ : ಹೊಂದಾಣಿಕೆ ರಾಜಕಾರಣವನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ಪಕ್ಷವನ್ನು ಮತ್ತೊಮ್ಮೆ ತಳ ಮಟ್ಟದಿಂದ ಕಟ್ಟ ಬೇಕಾಗಿದೆ, ಪ್ರತಿಯೊಬ್ಬ ನಾಯಕರೂ ಕೂಡ ಪಕ್ಷದ ನೆಲೆಯಲ್ಲಿ ಕೆಲಸ ಮಾಡಬೇಕಿದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್…

Read more

ಕಂಚಿನಡ್ಕ ಟೋಲ್ ಗೇಟ್ ರದ್ದು : ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ : ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತು.…

Read more

ನೂತನ ಜಿಲ್ಲಾಸ್ಪತ್ರೆಗೆ ದಿ.ಆಸ್ಕರ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಿ – ಕಾಂಗ್ರೆಸ್ ಮುಖಂಡರ ಮನವಿ

ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು ಕೊಟ್ಟ ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವರಾಗಿ ಜನಸಾಮಾನ್ಯರ ಮನಸ್ಸನ್ನು ಪ್ರೀತಿಯಿಂದ ಗೆದ್ದ…

Read more

ಕಾರ್ಕಳ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹವಲ್ದಾರಬೆಟ್ಟು ಆಯ್ಕೆ

ಕಾರ್ಕಳ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಲಪಾಡ್, ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ಇವರ ಶಿಫಾರಸ್ಸಿನ ಮೇರೆಗೆ ಶಶಿಧರ ಹವಲ್ದಾರಬೆಟ್ಟು ಅವರನ್ನು ಕಾರ್ಕಳ ನಗರ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ…

Read more

ಶಾಸಕ ಭರತ್ ಶೆಟ್ಟಿ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲು : ವೇದವ್ಯಾಸ ಕಾಮತ್

ಮಂಗಳೂರು : ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗಿದ್ದನ್ನು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರವಾಗಿ ಖಂಡಿಸಿದರು. ವಿದೇಶದಲ್ಲಿದ್ದಾಗ ಭಾರತದ ವಿರುದ್ದ, ಸ್ವದೇಶದಲ್ಲಿದ್ದಾಗ ಹಿಂದೂಗಳ…

Read more