Congress Party

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಅನುಕರಣೆ – ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಕಚೇರಿ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾಲೂಕು ಪಂಚಾಯತ್ ಕಟ್ಟಡದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

Read more

ಶಿಗ್ಗಾವಿ ಉಪಚುನಾವಣೆ ಉಸ್ತುವಾರಿಯಾಗಿ ಮಂಜುನಾಥ ಭಂಡಾರಿ ನೇಮಕ

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ವಿನಯ್ ಕುಲಕರ್ಣಿ ಮತ್ತು ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಲಾಗಿದ್ದು ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ HUDA ಅಧ್ಯಕ್ಷರಾದ…

Read more

ವಿಧಾನಪರಿಷತ್ ಉಪಚುನಾವಣೆ – ಬೈಂದೂರಿನ ರಾಜು ಪೂಜಾರಿ ಕಾಂಗ್ರೆಸ್ ಅಭ್ಯರ್ಥಿ

ಮಂಗಳೂರು : ಅಕ್ಟೋಬರ್ 21‌ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ ಜಿಲ್ಲೆಯ ಬೈಂದೂರಿನ ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿರುವ…

Read more

ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಸಿದ್ಧರಾಮಯ್ಯ‌ರಿಂದ ರಾಜೀನಾಮೆ ಪಡೆಯಲಿ : ಯಶ್‌ಪಾಲ್ ಸುವರ್ಣ ಆಗ್ರಹ

ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ‌ರವರ ರಾಜೀನಾಮೆ ಪಡೆಯಲಿ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ…

Read more

ಹೊಂದಾಣಿಕೆ ರಾಜಕಾರಣ ಪಕ್ಷ ಎಂದಿಗೂ ಸಹಿಸುವುದಿಲ್ಲ – ರಕ್ಷಿತ್ ಶಿವರಾಂ

ಕಾರ್ಕಳ : ಹೊಂದಾಣಿಕೆ ರಾಜಕಾರಣವನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ. ಪಕ್ಷವನ್ನು ಮತ್ತೊಮ್ಮೆ ತಳ ಮಟ್ಟದಿಂದ ಕಟ್ಟ ಬೇಕಾಗಿದೆ, ಪ್ರತಿಯೊಬ್ಬ ನಾಯಕರೂ ಕೂಡ ಪಕ್ಷದ ನೆಲೆಯಲ್ಲಿ ಕೆಲಸ ಮಾಡಬೇಕಿದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್…

Read more

ಸೆ 3 ರಂ‌ದು ಸಂಸದ ಸಸಿಕಾಂತ್ ಸೆಂಥಿಲ್ ಜೊತೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂವಾದ

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ದ.ಕ.ಜಿಲ್ಲಾಧಿಕಾರಿ, ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದ ಸಂಸದರಾದ ಸನ್ಮಾನ್ಯ ಸಸಿಕಾಂತ್ ಸೆಂಥಿಲ್ ಅವರ…

Read more

ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಶಾಸಕ ಮಂಜುನಾಥ ಭಂಡಾರಿ ಭೇಟಿ

ಬೈಂದೂರು : ಇಲ್ಲಿಗೆ ಸಮೀಪದ ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಬುಧವಾರ ಭೇಟಿ ನೀಡಿದರು. ಸೋಮೇಶ್ವರ ಅಭಿವೃದ್ಧಿ ಕಾಮಗಾರಿ ಮತ್ತು ಗುಡ್ಡ ಕುಸಿತ ಸ್ಥಳವನ್ನು ವೀಕ್ಷಿಸಿದರು. ಆ ಬಳಿಕ…

Read more

ಕಾರ್ಕಳ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹವಲ್ದಾರಬೆಟ್ಟು ಆಯ್ಕೆ

ಕಾರ್ಕಳ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಲಪಾಡ್, ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ಇವರ ಶಿಫಾರಸ್ಸಿನ ಮೇರೆಗೆ ಶಶಿಧರ ಹವಲ್ದಾರಬೆಟ್ಟು ಅವರನ್ನು ಕಾರ್ಕಳ ನಗರ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ…

Read more

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಕಾಂಗ್ರೆಸ್‌ಗೆ ಸೇರ್ಪಡೆ

ಉಡುಪಿ : ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಡಿ.ನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.…

Read more